ರಾಜ್ಯಸುದ್ದಿ

ಇಂದು ಏರಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಎಷ್ಟಿದೆ ರೇಟು..?

Gold Price in Bengaluru: ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟಿದೆ? : ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ.

Gold Rate on October 08 2021: ನಿನ್ನೆ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ(Gold Price) ಇಂದು ಏರಿಕೆಯಾಗಿದೆ. ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,680 ರೂ. ಇತ್ತು. ಇಂದು 45,900 ರೂ.ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 46,680 ರೂ. ಇತ್ತು. ಇಂದು 46,900 ರೂ. ಗೆ ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 220 ರೂಪಾಯಿ ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟಿದೆ? : ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 47,780 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 43,800 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

Related Articles

Leave a Reply

Your email address will not be published. Required fields are marked *

Back to top button