ಇತ್ತೀಚಿನ ಸುದ್ದಿರಾಜ್ಯಸುದ್ದಿ

ಅನಿತಾ ಕುಮಾರಸ್ವಾಮಿ ಚುನಾವಣೆಗೆ ನಿಲ್ಲೋಲ್ಲ…!

ನಮ್ಮ ಪಕ್ಷದ ಉಳಿವಿಗಾಗಿ ಕಳೆದ ಬಾರಿ ಅನಿತಾ ಕುಮಾರಸ್ವಾಮಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಮುಂಬರುವಂತ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸೋದಿಲ್ಲ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ ಬಾರಿ ಅನಿತಾ ಕುಮಾರಸ್ವಾಮಿಯವರು ಪಕ್ಷದ ಉಳಿವಿಗಾಗಿ ಸ್ಪರ್ಥಿಸಿದ್ದರು. ಆದ್ರೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅವರು ಸ್ಪರ್ಥಿಸೋದಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button