ರಾಜ್ಯಸುದ್ದಿ

ಏರಿಕೆಯಾಗುತ್ತಲೇ ಇದೆ ಚಿನ್ನದ ಬೆಲೆ: ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟಿದೆ..?

Gold Rate on October 13 2021: ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ(Gold Price) ನಿರಂತರವಾಗಿ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಡುತ್ತಿದೆ. ಕಳೆದ 2 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ.

Gold Rate on October 13 2021: ಕಳೆದ ಕೆಲ ದಿನಗಳಿಂದ ಬಂಗಾರದ ಬೆಲೆ(Gold Price) ನಿರಂತರವಾಗಿ ಏರಿಕೆಯಾಗುತ್ತಿದ್ದು, ಆಭರಣ ಪ್ರಿಯರಿಗೆ ಶಾಕ್ ಕೊಡುತ್ತಿದೆ. ಕಳೆದ 2 ದಿನಗಳಿಂದ ಯಥಾಸ್ಥಿತಿ ಕಾಯ್ದುಕೊಂಡಿದ್ದ ಚಿನ್ನದ ಬೆಲೆ ಇಂದು ಮತ್ತೆ ಏರಿಕೆಯಾಗಿದೆ. ಇಂದು 10 ಗ್ರಾಂ ಚಿನ್ನಕ್ಕೆ 90 ರೂಪಾಯಿ ಹೆಚ್ಚಾಗಿದೆ. ಭಾರತದಲ್ಲಿ ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 45,940 ರೂ. ಇತ್ತು. ಇಂದು ಅದೇ ಚಿನ್ನಕ್ಕೆ 46,030 ರೂಪಾಯಿ ಆಗಿದೆ. ಅಂತೆಯೇ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 46,940 ರೂ. ಇತ್ತು. ಇಂದು 47,030 ರೂಪಾಯಿಗೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಚಿನ್ನ ಬೆಲೆ ಎಷ್ಟಿದೆ?: ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನಕ್ಕೆ ಎಷ್ಟು ಬೆಲೆ ಇದೆ ಎಂಬ ಬಗ್ಗೆ ಇಲ್ಲಿದೆ ಪೂರ್ತಿ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Price) ಇಂದು 48,160 ರೂ. ಆಗಿದೆ. ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನ 44,150 ರೂ.ಇದೆ. ಹಾಗೆಯೇ ಮೈಸೂರು ಹಾಗೂ ಮಂಗಳೂರಿನಲ್ಲೂ ಇದೇ ಬೆಲೆ ಇದೆ.

Related Articles

Leave a Reply

Your email address will not be published. Required fields are marked *

Back to top button