ಇತ್ತೀಚಿನ ಸುದ್ದಿಸುದ್ದಿ

ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಕೋವಿಡ್ ದೃಢ

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರಿಗೆ ಕೋವಿಡ್ ದೃಢಪಟ್ಟಿದೆ‌. ಹಾಗಾಗಿ  ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಹಾಗೂ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿಲ್ಲ.

‘ನನಗೆ ಕೋವಿಡ್ ನ ಸೌಮ್ಯ ಲಕ್ಷಣಗಳಿವೆ. ವೈದ್ಯಕೀಯ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯ ಬಿದ್ದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ‌.

Related Articles

Leave a Reply

Your email address will not be published. Required fields are marked *

Back to top button