ಇತ್ತೀಚಿನ ಸುದ್ದಿರಾಜ್ಯ

ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ..!

Major Reservoir Water Level -October 6: ಅಕ್ಟೋಬರ್ ತಿಂಗಳು ಪ್ರಾರಂಭವಾದರೂ ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಕಡಿಮೆಯಾಗಿಲ್ಲ. ಗುಲಾಬ್ ಮತ್ತು ಶಾಹೀನ್ ಚಂಡಮಾರುತದ ಪ್ರಭಾವ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದ ಕೆಲ ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಅಕ್ಟೋಬರ್ 6ರವರೆಗೂ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಇಂತಿದೆ.

ಕೆಆರ್​ಎಸ್​ ಜಲಾಶಯ-KRS Dam

ಗರಿಷ್ಠ ಮಟ್ಟ-124.80 ಅಡಿ
ಒಟ್ಟು ಸಾಮರ್ಥ್ಯ – 49.45 ಟಿಎಂಸಿ
ಇಂದಿನ ನೀರಿನ ಮಟ್ಟ- 36.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-49.45 ಟಿಎಂಸಿ
ಇಂದಿನ ಒಳಹರಿವು-13806 ಕ್ಯೂಸೆಕ್ಸ್​
ಇಂದಿನ ಹೊರಹರಿವು-6257 ಕ್ಯೂಸೆಕ್ಸ್​

ತುಂಗಾಭದ್ರಾ ಜಲಾಶಯ-Tungabhadra Dam

ಗರಿಷ್ಠ ನೀರಿನ ಮಟ್ಟ-1633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 100.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-100.86 ಟಿಎಂಸಿ
ಇಂದಿನ ಒಳಹರಿವು-34014 ಕ್ಯೂಸೆಕ್ಸ್​
ಇಂದಿನ ಹೊರಹರಿವು-34,014 ಕ್ಯೂಸೆಕ್ಸ್​

ಕಬಿನಿ ಜಲಾಶಯ-Kabini Dam

ಗರಿಷ್ಠ ನೀರಿನ ಮಟ್ಟ- 2,284 ಅಡಿ
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ- 17.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-19.23 ಟಿಎಂಸಿ
ಇಂದಿನ ಒಳಹರಿವು-5592 ಕ್ಯೂಸೆಕ್ಸ್​
ಇಂದಿನ ಹೊರಹರಿವು-4816 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ-Almatti Dam

ಗರಿಷ್ಠ ಮಟ್ಟ- 1,704 ಅಡಿ
ಒಟ್ಟು ಸಾಮರ್ಥ್ಯ – 123.08 ಟಿಎಂಸಿ
ಇಂದಿನ ನೀರಿನ ಮಟ್ಟ- 122.08 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-123.08 ಟಿಎಂಸಿ
ಇಂದಿನ ಒಳಹರಿವು-14300 ಕ್ಯೂಸೆಕ್ಸ್​
ಇಂದಿನ ಹೊರಹರಿವು-14300 ಕ್ಯೂಸೆಕ್ಸ್​

ಭದ್ರಾ ಜಲಾಶಯ-Bhadra Dam

ಒಟ್ಟು ಸಾಮರ್ಥ್ಯ – 71.54 ಟಿಎಂಸಿ
ಇಂದಿನ ನೀರಿನ ಮಟ್ಟ- 69.86 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-70.70 ಟಿಎಂಸಿ
ಇಂದಿನ ಒಳಹರಿವು- 2714 ಕ್ಯೂಸೆಕ್ಸ್​
ಇಂದಿನ ಹೊರಹರಿವು-2113 ಕ್ಯೂಸೆಕ್ಸ್​

ಘಟಪ್ರಭಾ ಜಲಾಶಯ-Ghataprabha Dam

ಗರಿಷ್ಠ ಮಟ್ಟ-662.94 ಅಡಿ​
ಒಟ್ಟು ಸಾಮರ್ಥ್ಯ – 51.00 ಟಿಎಂಸಿ
ಇಂದಿನ ನೀರಿನ ಮಟ್ಟ- 51.00 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-51.00 ಟಿಎಂಸಿ
ಇಂದಿನ ಒಳಹರಿವು-2206 ಕ್ಯೂಸೆಕ್ಸ್​​
ಇಂದಿನ ಹೊರಹರಿವು-2206 ಕ್ಯೂಸೆಕ್ಸ್

ಮಲಪ್ರಭಾ ಜಲಾಶಯ-Malaprabha Dam

ಗರಿಷ್ಠ ಮಟ್ಟ-633.83 ಅಡಿ​
ಒಟ್ಟು ಸಾಮರ್ಥ್ಯ – 37.73 ಟಿಎಂಸಿ
ಇಂದಿನ ನೀರಿನ ಮಟ್ಟ- 36.76 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-37.73 ಟಿಎಂಸಿ
ಇಂದಿನ ಒಳಹರಿವು-1444 ಕ್ಯೂಸೆಕ್ಸ್​
ಇಂದಿನ ಹೊರಹರಿವು-1444 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ-Hemavathi Dam

ಗರಿಷ್ಠ ಮಟ್ಟ-2,922 ಅಡಿ​
ಒಟ್ಟು ಸಾಮರ್ಥ್ಯ – 37.10 ಟಿಎಂಸಿ
ಇಂದಿನ ನೀರಿನ ಮಟ್ಟ- 29.12 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-35.65 ಟಿಎಂಸಿ
ಇಂದಿನ ಒಳಹರಿವು-2478 ಕ್ಯೂಸೆಕ್ಸ್​​
ಇಂದಿನ ಹೊರಹರಿವು-4850 ಕ್ಯೂಸೆಕ್ಸ್​

ವರಾಹಿ ಜಲಾಶಯ-Varahi Dam

ಗರಿಷ್ಠ ಮಟ್ಟ-594.36 ಅಡಿ​
ಒಟ್ಟು ಸಾಮರ್ಥ್ಯ – 31.10 ಟಿಎಂಸಿ
ಇಂದಿನ ನೀರಿನ ಮಟ್ಟ- 19.42 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-21.57 ಟಿಎಂಸಿ
ಇಂದಿನ ಒಳಹರಿವು-890 ಕ್ಯೂಸೆಕ್ಸ್​
ಇಂದಿನ ಹೊರಹರಿವು-1235 ಕ್ಯೂಸೆಕ್ಸ್​

ಹಾರಂಗಿ ಜಲಾಶಯ-Harangi Dam

ಗರಿಷ್ಠ ಮಟ್ಟ-871.42 ಅಡಿ​
ಒಟ್ಟು ಸಾಮರ್ಥ್ಯ – 8.50 ಟಿಎಂಸಿ
ಇಂದಿನ ನೀರಿನ ಮಟ್ಟ-8.10 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-8.31 ಟಿಎಂಸಿ
ಇಂದಿನ ಒಳಹರಿವು-852 ಕ್ಯೂಸೆಕ್ಸ್​
ಇಂದಿನ ಹೊರಹರಿವು-1250 ಕ್ಯೂಸೆಕ್ಸ್​​

ಲಿಂಗನಮಕ್ಕಿ ಜಲಾಶಯ-Linganamakki Dam

ಗರಿಷ್ಠ ಮಟ್ಟ-554.4 ಅಡಿ​
ಒಟ್ಟು ಸಾಮರ್ಥ್ಯ – 151.75 ಟಿಎಂಸಿ
ಇಂದಿನ ನೀರಿನ ಮಟ್ಟ- 141.75 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-136.3 ಟಿಎಂಸಿ
ಇಂದಿನ ಒಳಹರಿವು-7786 ಕ್ಯೂಸೆಕ್ಸ್​
ಇಂದಿನ ಹೊರಹರಿವು-5106 ಕ್ಯೂಸೆಕ್ಸ್

ಸೂಪಾ ಜಲಾಶಯ-Supa Dam

ಒಟ್ಟು ಸಾಮರ್ಥ್ಯ – 145.33 ಟಿಎಂಸಿ
ಇಂದಿನ ನೀರಿನ ಮಟ್ಟ- 115.11 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-122.2 ಟಿಎಂಸಿ
ಇಂದಿನ ಒಳಹರಿವು-2285 ಕ್ಯೂಸೆಕ್ಸ್​
ಇಂದಿನ ಹೊರಹರಿವು-4500 ಕ್ಯೂಸೆಕ್ಸ್​

ನಾರಾಯಣಪುರ ಜಲಾಶಯ-Narayanapura Dam

ಒಟ್ಟು ಸಾಮರ್ಥ್ಯ – 33.31 ಟಿಎಂಸಿ
ಇಂದಿನ ನೀರಿನ ಮಟ್ಟ- 33.07 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ-33.31 ಟಿಎಂಸಿ
ಇಂದಿನ ಒಳಹರಿವು-12,824 ಕ್ಯೂಸೆಕ್ಸ್​
ಇಂದಿನ ಹೊರಹರಿವು-12,824 ಕ್ಯೂಸೆಕ್ಸ್

Related Articles

Leave a Reply

Your email address will not be published. Required fields are marked *

Back to top button