ಇತ್ತೀಚಿನ ಸುದ್ದಿಕ್ರೀಡೆ

ಶ್ರೀಲಂಕಾ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್​ ಮತ್ತು 222 ರನ್​ಗಳ ಜಯ

ಶ್ರೀಲಂಕಾ ವಿರುದ್ಧದ ಮೊಲದ ಟೆಸ್ಟ್​ ಪಂದ್ಯವನ್ನು ಭಾರತ ತಂಡ ಇನ್ನಿಂಗ್ಸ್ ಹಾಗೂ 222 ರನ್​ಗಳ ಬೃಹತ್​ ಅಂತರದ ಜಯ ಸಾಧಿಸಿ ಸರಣಿಯಲ್ಲಿ 1-0ಯಲ್ಲಿ ಮುನ್ನಡೆ ಸಾಧಿಸಿದೆ.

ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಅವರ ಆಲ್​ರೌಂಡರ್​ ಆಟ. ಶ್ರೀಲಂಕಾ ತಂಡವನ್ನು ಮೊದಲ ಇನ್ನಿಂಗ್ಸ್​ನಲ್ಲಿ 174 ಮತ್ತು ಎರಡನೇ ಇನ್ನಿಂಗ್ಸ್​ನಲ್ಲಿ 178 ರನ್​ಗಳಿಗೆ ಆಲೌಟ್ ಮಾಡುವ ಮೂಲಕ ಭಾರತ ಇನ್ನಿಂಗ್ಸ್ ಜಯ ಸಾಧಿಸಿದೆ.

Related Articles

Leave a Reply

Your email address will not be published. Required fields are marked *

Back to top button