Rajakiya
ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ.
ಮಂಗಳವಾರ ದಿಢೀರನೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಸಿಧು, ಕಾಂಗ್ರೆಸ್ ಕಾರ್ಯಕರ್ತನಾಗಿ ಪಕ್ಷದಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.