Uncategorized
ಕುಡಿದ ನಶೆಯಲ್ಲಿ ಸ್ನೇಹಿತನಿಂದಲೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ..!
Udupi Rape Case: ಸ್ನೇಹಿತನೇ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣ ವಿದ್ಯಾರ್ಥಿಗಳಲ್ಲಿ ಅಘಾತ ಮೂಡಿಸಿದೆ.
ಉಡುಪಿ: ಮಣಿಪಾಲ(manipal) ಇಂಜಿನಿಯರಿಂಗ್ ವಿದ್ಯಾರ್ಥಿನಿ(Engineering student) ಮೇಲೆ ಅತ್ಯಾಚಾರ ಪ್ರಕರಣ(Rape Case) ತಡವಾಗಿ ಬೆಳಕಿಗೆ ಬಂದಿದೆ. ಸ್ನೇಹಿತನೇ ಕುಡಿದ ಮತ್ತಿನಲ್ಲಿ ಯುವತಿ ಮೇಲೆ ಅಮಾನುಷ ಕೃತ್ಯವೆಸಗಿದ್ದಾರೆ.
ಅ.16 ರಂದು ನಡೆದಿದ್ದ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇಂದ್ರಾಳಿಯ ಫ್ಲಾಟ್ ವೊಂದರಲ್ಲಿ ಕುಡಿದ ನಶೆಯಲ್ಲಿ ಗೆಳತಿಯ ಮೇಲೆ ಅತ್ಯಾಚಾರ ನಡೆಸಲಾಗಿದೆ. (ಸಾಂದರ್ಭಿಕ ಚಿತ್ರ)