Major Reservoir Water Level – November 8: ರಾಜ್ಯದಲ್ಲಿ ಹಲವು ದಿನಗಳಿಂದ ನಿರಂತರವಾಗಿ ಮಳೆ (Rainfall) ಯಾಗುತ್ತಿದೆ. ಇಂದು ಸಹ ರಾಜ್ಯದ (Karnataka Rainfall) ಹಲವೆಡೆ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಭಾರಿ ಮಳೆಗೆ ರಾಜ್ಯದಲ್ಲಿ ನದಿಗಳ ನೀರಿನ ಪ್ರಮಾಣ ಹೆಚ್ಚುತ್ತಿದೆ. ಬಹುತೇಕ ಡ್ಯಾಂ (Karnataka dams)ಗಳು ಭರ್ತಿಯಾಗಿದ್ದು, ನದಿಗಳಿಗೆ ನೀರು ಬಿಡಲಾಗುತ್ತಿದೆ. ಈ ಹಿನ್ನೆಲೆ ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ ಇಂತಿದೆ.
ಕೆಆರ್ಎಸ್ ಜಲಾಶಯ – KRS Dam
ಗರಿಷ್ಠ ಮಟ್ಟ – 124.80 ಅಡಿ
ಒಟ್ಟು ಸಾಮರ್ಥ್ಯ – 49.45 ಟಿಎಂಸಿ
ಇಂದಿನ ನೀರಿನ ಮಟ್ಟ – 49.45 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 48.74 ಟಿಎಂಸಿ
ಇಂದಿನ ಒಳಹರಿವು – 10,658 ಕ್ಯೂಸೆಕ್ಸ್
ಇಂದಿನ ಹೊರಹರಿವು – 10,449 ಕ್ಯೂಸೆಕ್ಸ್
ತುಂಗಭದ್ರಾ ಜಲಾಶಯ – Tungabhadra Dam
ಗರಿಷ್ಠ ನೀರಿನ ಮಟ್ಟ – 1,633 ಅಡಿ
ಒಟ್ಟು ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರಿನ ಮಟ್ಟ- 98.66 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ- 96.97 ಟಿಎಂಸಿ
ಇಂದಿನ ಒಳಹರಿವು – 11,445 ಕ್ಯೂಸೆಕ್ಸ್
ಇಂದಿನ ಹೊರಹರಿವು – 9,664 ಕ್ಯೂಸೆಕ್ಸ್
ಕಬಿನಿ ಜಲಾಶಯ-Kabini Dam
ಗರಿಷ್ಠ ನೀರಿನ ಮಟ್ಟ – 2,284 ಅಡಿ
ಒಟ್ಟು ಸಾಮರ್ಥ್ಯ – 19.52 ಟಿಎಂಸಿ
ಇಂದಿನ ನೀರಿನ ಮಟ್ಟ – 19.49 ಟಿಎಂಸಿ
ಕಳೆದ ವರ್ಷ ನೀರಿನ ಮಟ್ಟ – 16.89 ಟಿಎಂಸಿ
ಇಂದಿನ ಒಳಹರಿವು – 2,642 ಕ್ಯೂಸೆಕ್ಸ್
ಇಂದಿನ ಹೊರಹರಿವು – 2,858 ಕ್ಯೂಸೆಕ್ಸ್