ಸಿನಿಮಾಸುದ್ದಿ

ಬಾಕ್ಸ್​​ಆಫೀಸ್​ ಉಡೀಸ್​ ಮಾಡಿದ `ಅಣ್ಣಾತೆ’, 4 ದಿನಕ್ಕೆ 150 ಕೋಟಿ ಕಲೆಕ್ಷನ್..​!

Annaatthe Box Office Collection: ‘ಅಣ್ಣಾತೆ’ ದೀಪಾವಳಿ ನಿಮಿತ್ತ ನವೆಂಬರ್​ 4ರಂದು ರಿಲೀಸ್​ ಆಗಿತ್ತು. ಈ ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಕಮಾಲ್​ ಮಾಡುತ್ತಿದೆ. ಮೊದಲ ದಿನವೇ ಅದ್ಭುತ ಗಳಿಕೆ ಮಾಡಿದ್ದ ಈ ಚಿತ್ರದ ಗಳಿಕೆ ನಾಲ್ಕು ದಿನಗಳಲ್ಲಿ 150 ಕೋಟಿ ರೂಪಾಯಿ ಬಾಚಿದೆ.

ಸೂಪರ್​ ಸ್ಟಾರ್​ ರಜನಿಕಾಂತ್​ ನಟನೆಯ ‘ಅಣ್ಣಾತೆ’ ದೀಪಾವಳಿ ನಿಮಿತ್ತ ನವೆಂಬರ್​ 4ರಂದು ರಿಲೀಸ್​ ಆಗಿತ್ತು. ಈ ಸಿನಿಮಾ ಬಾಕ್ಸ್​ಆಫೀಸ್​ನಲ್ಲಿ ಕಮಾಲ್​ ಮಾಡುತ್ತಿದೆ. ಮೊದಲ ದಿನವೇ ಅದ್ಭುತ ಗಳಿಕೆ ಮಾಡಿದ್ದ ಈ ಚಿತ್ರದ ಗಳಿಕೆ ನಾಲ್ಕು ದಿನಗಳಲ್ಲಿ 150 ಕೋಟಿ ರೂಪಾಯಿ ಬಾಚಿದೆ.

ಇದನ್ನು ಕೇಳಿ ಅಭಿಮಾನಿಗಳು ಸಖತ್​ ಖುಷಿಯಾಗಿದ್ದಾರೆ. ಶೀಘ್ರದಲ್ಲೇ ಸಿನಿಮಾ 200 ಕೋಟಿ ಕ್ಲಬ್​ ಸೇರುವ ಸಾಧ್ಯತೆ ಇದೆ .‘ಅಣ್ಣಾಥೆ’ ಚಿತ್ರ ವಿಶ್ವಾದ್ಯಂತ ಸುಮಾರು 2200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ತೆರೆಕಂಡಿದೆ.

Related Articles

Leave a Reply

Your email address will not be published. Required fields are marked *

Back to top button