ಬಿಜೆಪಿ ಯುವ ಮೋರ್ಚಾ ವತಿಯಿಂದ ತಿರಂಗಾ ಯಾತ್ರೆ
ಗುಂಡ್ಲುಪೇಟೆ:
ದೇಶ ವಿಭಜನೆಯ ಹೇಳಿಕೆ ಮತ್ತು ಪಾಕಿಸ್ತಾನದ ಪರ ಘೋಷಣೆ ಕೂಗಿದವರ ವಿರುದ್ಧ ಬಿಜೆಪಿ ಯುವ ಮೋರ್ಚಾ ತಾಲೂಕು ಘಟಕದ ವತಿಯಿಂದ ಪಟ್ಟಣದ ಮಡಹಳ್ಳಿ ವೃತ್ತದ ಬಳಿ ಜಮಾಯಿಸಿದ ಯುವ ಮೋರ್ಚಾ ಪದಾಧಿಕಾರಿಗಳು ಬಿಜೆಪಿ ಮುಖಂಡರು ಕಾರ್ಯಕರ್ತರ ಜೊತೆ ಸೇರಿ ತಿರಂಗ ಯಾತ್ರೆ ಅಭಿಯಾನ ನಡೆಯಿತು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಡಿಕೆ ಸುರೇಶ್ ಮತ್ತು ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೂರ ಹಾಕಿದರು ಈ ಸಂದರ್ಭದಲ್ಲಿ ತಾಲೂಕು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಬೊಮ್ಮನಹಳ್ಳಿ ವಿಜಯ್ ಮಾತನಾಡಿ ವಿವಾದ ಸೃಷ್ಟಿಸಿದ್ದ ಮತ್ತು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿರುವುದು ದೇಶ ವಿರೋಧಿಗಳು ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯ ಎಫ್ಎಸ್ಎಲ್ ಪರೀಕ್ಷೆಯಲ್ಲಿ ದುಡಪಟ್ಟಿದೆ ಹಾಗೂ ರಾಷ್ಟ್ರ ವಿರೋಧಿ ಧೋರಣೆಯ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು ಇದರ ಬೆನ್ನೆಲು ರಾಜಧಾನಿಯಲ್ಲಿ ಬಾಂಬ್ ಸ್ಕೂಟ ವಾಗಿದೆ ಎಂದು ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಿ ಅಡಗಿ ಕುಳಿತಿದೆ ಮತ್ತು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಆದ್ದರಿಂದ ಇವರ ವಿರುದ್ಧ ಕಠಿಣ ಕ್ರಮ ವಹಿಸಬೇಕೆಂದು ಆಗ್ರಹಿಸಿದರು ರಾಷ್ಟ್ರೀಯ ಹೆದ್ದಾರಿ ಮೂಲಕ ಸಾಗಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಾಯಿತು.
ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ನಾಗೇಶ್ ರಾಜ್ಯ ಯುವ ಮೋರ್ಚಾ ಯೋಜನೆ ಮತ್ತು ಸಂಶೋಧನಾ ವಿಭಾಗದ ರಾಜ್ಯ ಸಂಚಾಲಕ ಎಂ ಪ್ರಣಯ್ ತಾಲೂಕು ಯುವ ಮೋರ್ಚಾ ಅಧ್ಯಕ್ಷ ವಿಜಯಕುಮಾರ್
ಹಾಗೂ ಇನ್ನಿತರರು ಹಾಜರಿದ್ದರು.