-
ಇತ್ತೀಚಿನ ಸುದ್ದಿ
ಅರ್ಥಪೂರ್ಣವಾಗಿ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಣೆ
ಮಹರ್ಷಿ ವಾಲ್ಮೀಕಿಯವರು ರಚಿಸಿದ ರಾಮಾಯಣ ಮಹಾಕಾವ್ಯವು ಉತ್ಕ್ರುಷ್ಟ ನೈತಿಕ ಮೌಲ್ಯಗಳಿಂದ ಜನರು ಸಮಾಜಮುಖಿಯಾಗಿ ಬೆಳೆಯಲು ನೆರವಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ…
Read More » -
ಇತ್ತೀಚಿನ ಸುದ್ದಿ
ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ ಆಚರಣೆ | ಹರಾತಳುವಿನಲ್ಲಿ ತಮ್ಮ ಜಮೀನನಲ್ಲಿ ಪೂಜೆ ಸಲ್ಲಿಸಿದ ಮಾಜಿ ಶಾಸಕ ಹೆಚ್. ಹಾಲಪ್ಪ..
ಹೊಸನಗರ : ಮಲೆನಾಡಿನ ರೈತಪಿ ಸಮುದಾಯಕ್ಕೆ ಅತೀ ಮುಖ್ಯ ಹಬ್ಬ ಭೂಮಿ ಹುಣ್ಣಿಮೆ ಹಬ್ಬ. ದಸರಾ ಕಳೆದು ವಾರದ ಒಳಗೆ ಬರುವ ಹಬ್ಬ ಭೂಮಿ ತಾಯಿಗೆ ರೈತ…
Read More » -
ಇತ್ತೀಚಿನ ಸುದ್ದಿ
ಬೆಂಗಳೂರು; ಟ್ರೆಡಿಂಗ್ ಹೆಸರಿನಲ್ಲಿ 265 ಜನರಿಗೆ 97 ಕೋಟಿ ರೂಪಾಯಿ ವಂಚನೆ, ಬ್ಯಾಂಕ್ ಮ್ಯಾನೇಜರ್ ಸೇರಿ 8 ಜನರ ಬಂಧನ
ಬೆಂಗಳೂರು, ಅ.16: ಟ್ರೆಡಿಂಗ್ (Trading). ಸ್ವಲ್ಪ ಬುದ್ದಿ ಖರ್ಚು ಮಾಡಿ ಇನ್ವೆಸ್ಟ್ ಮಾಡಿದ್ರೆ, ಹಾಕಿದ್ದ ಹಣಕ್ಕೆ ಒಳ್ಳೆ ರಿಟರ್ನ್ ಸಿಗೋ ಮಾರ್ಗ. ಆದರೆ ಇದೆ ಟ್ರೆಡಿಂಗ್ ಹೆಸರಿನಲ್ಲಿ ಬರೊಬ್ಬರಿ…
Read More » -
ಇತ್ತೀಚಿನ ಸುದ್ದಿ
ಸಾಗರ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಶಕ್ತಿ ಕಟ್ಟಡ ಕಾರ್ಮಿಕ ಸಂಘ ಸ್ಥಾಪನೆ.
ಸಾಗರ ತಾಲ್ಲೂಕು ಪಡವಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಲಿoಗದಹಳ್ಳಿ, ಹಾಲಿನ ಡೈರಿ ಸಭಾಂಗಣದಲ್ಲಿ ಜನಶಕ್ತಿ ಕಟ್ಟಡ ಕಾರ್ಮಿಕ ಸಂಘದ ತಾಲ್ಲೂಕಿನ ಪ್ರತಿ ಪಂಚಾಯತಿಯ ಮಟ್ಟದಲ್ಲಿ ಕಾರ್ಮಿಕರ ಸಂಘಟನೆ…
Read More » -
ಇತ್ತೀಚಿನ ಸುದ್ದಿ
ಕರ್ನಾಟಕದ ಬಗ್ಗೆ ಗೌರವ, ಆದರ ಹೊಂದಿದ್ದ ರತನ್ ಟಾಟಾ; ಹೇಗಿತ್ತು ಈ ರಾಜ್ಯದೊಂದಿಗೆ ಅವರ ಸಂಬಂಧ?
ಬೆಂಗಳೂರು, ಅಕ್ಟೋಬರ್ 10: ನಿನ್ನೆ ಸಂಜೆ ವಿಧಿವಶರಾದ ಟಾಟಾ ಗ್ರೂಪ್ ಮಾಜಿ ಛೇರ್ಮನ್ ರತನ್ ಟಾಟಾ ಕರ್ನಾಟಕದ ಬಗ್ಗೆ, ಅದರಲ್ಲೂ ಬೆಂಗಳೂರಿನ ಬಗ್ಗೆ ಅಪಾರ ಒಲವು ಹೊಂದಿದ್ದರು. ಬಾಂಬೆಯಲ್ಲಿ…
Read More » -
Uncategorized
ಪುರಸಭೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ನಾಡಗೌಡ ಹೇಳಿಕೆ
ಪಟ್ಟಣ ಕ್ಷಿಪ್ರವಾಗಿ ಬೆಳೆಯುತ್ತಿರುವದರಿಂದ ಜನರಿಗೆ ಮೂಲಭೂತ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ರಸ್ತೆ ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಪ್ರಾತಿನಿಧ್ಯ ಕೊಟ್ಟು…
Read More » -
Uncategorized
ಚನ್ನಪಟ್ಟಣ ತಾಲ್ಲೂಕಿಗೆ ಕಾಂಗ್ರೆಸ್ ಕೊಡುಗೆ ಏನು.? ಕ್ಷೇತ್ರದ ಜನರು ಎಂದೂ ನಮ್ಮನ್ನ ಕೈ ಬಿಟ್ಟಿಲ್ಲ : ನಿಖಿಲ್ ಕುಮಾರಸ್ವಾಮಿ
ರಾಮನಗರ :ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೋಡಂಬಳ್ಳಿ, ಅಕ್ಕೂರು, ಮಳೂರು, ಬೇವೂರುಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳ ಸಭೆಯಲ್ಲಿ ಕೇಂದ್ರ ಸಚಿವರಾದ ಶ್ರೀ HD ಕುಮಾರಸ್ವಾಮಿ ಅವರು,…
Read More » -
ಇತ್ತೀಚಿನ ಸುದ್ದಿ
17ರಂದು ಮಹರ್ಷಿ ವಾಲ್ಮೀಕಿ ಜಯಂತಿ: ಸಿದ್ಧತೆಗೆ ಎಡಿಸಿ ಸೂಚನೆ
ರಾಮನಗರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಇದೇ ಅ. 17ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಗೆ ಸಂಬAಧಿಸಿದ ಅಧಿಕಾರಿಗಳು ಅಗತ್ಯ…
Read More »