-
ಇತ್ತೀಚಿನ ಸುದ್ದಿ
ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಶ್ರೀಗಂಧ ಕಳವು ಶ್ರೀಗಂಧ ವಶ
ಜ್ಞಾನಭಾರತಿ ಠಾಣೆ ಪೊಲೀಸರು ಶ್ರೀಗಂಧ ಕಳವು ಮಾಡುತ್ತಿದ್ದ ರಾಮನಗರ ಜಿಲ್ಲೆ ಇರುಳಿಗರ ದೊಡ್ಡಿ ಗ್ರಾಮದ ಸಾಕಯ್ಯ ಅಲಿಯಾಸ್ ‘ಸಾಕ’ ಎಂಬಾತನನ್ನು ಬಂಧಿಸಿದ್ದಾರೆ. ತಲೆ ಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಾದ…
Read More » -
ಇತ್ತೀಚಿನ ಸುದ್ದಿ
ಉಪ ಲೋಕಾಯುಕ್ತರ ಹೆಸರು ಬಳಸಿ ವಂಚನೆಗೆ ಯತ್ನ: ಆರೋಪಿ ಬಂಧನ
ಚಿಕ್ಕಬಳ್ಳಾಪುರ ಮೂಲದ ಆನಂದ್ ಕುಮಾರ್ ಬಂಧಿತ ಆರೋಪಿ. ಲೋಕಾಯುಕ್ತ ಇಲಾಖೆಯ ಉಪನಿಬಂಧಕ ಅರವಿಂದ್ ಎನ್.ವಿ. ನೀಡಿದ ದೂರಿನ ಮೇರೆಗೆ ಆನೇಕಲ್ ಇನ್ ಸ್ಪೆಕ್ಟರ್ ಬಿ.ಎಂ. ತಿಪ್ಪೇಸ್ವಾಮಿ ನೇತೃತ್ವದ…
Read More » -
ಇತ್ತೀಚಿನ ಸುದ್ದಿ
ಕಲಬುರಗಿಯಲ್ಲಿ ಆನ್ಲೈನ್ನಲ್ಲಿ ಲಂಚ ಪಡೆಯುತ್ತಿದ್ದ ಪಿಡಿಒಗೆ ಲೋಕಾಯುಕ್ತರು ಸಿಕ್ಕಿಬಿದ್ದಿದ್ದಾರೆ
ಸೋಮವಾರ ಇಲ್ಲಿನ ಪಂಪ್ ಆಪರೇಟರ್ನಿಂದ ಆನ್ಲೈನ್ನಲ್ಲಿ ₹ 17,000 ಲಂಚ ಪಡೆಯುತ್ತಿದ್ದಾಗ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ಲೋಕಾಯುಕ್ತ ಪೊಲೀಸರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಯನ್ನು ಕಲಬುರಗಿ…
Read More » -
ಇತ್ತೀಚಿನ ಸುದ್ದಿ
ಬೆಳ್ಳಂಬೆಳಗ್ಗೆ ಬೆಂಗಳೂರಲ್ಲಿ ಗುಂಡಿನ ಸದ್ದು – ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್
ಬೆಂಗಳೂರು : ಬೆಳ್ಳಂಬೆಳಗ್ಗೆ ನಗರದ ಹೊರವಲಯದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ತಲೆಮರೆಸಿಕೊಂಡಿದ್ದ ರೌಡಿಶೀಟರ್ ಗ್ಯಾಂಗ್ ಹಿಂದೆ ಬಿದ್ದಿದ್ದ ಪೊಲೀಸರು, ಬಂಧಿಸಲು ಹೋದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ…
Read More » -
ಇತ್ತೀಚಿನ ಸುದ್ದಿ
ಬೆಂಗಳೂರಲ್ಲಿ ಲೋಕಾಯುಕ್ತ ರೇಡ್ DHO ಸುನೀಲ್ ಕುಮಾರ್ ಮನೆ ಡೋರ್ ಓಪನ್ ಮಾಡದೇ ಕಳ್ಳಾಟ
DHO ಸುನೀಲ್ ಕುಮಾರ್ ಅವರು ಬಸವೇಶ್ವರನಗರದ ನಾಲ್ಕಂತಸ್ತಿನ ಮನೆಯಲ್ಲಿ ವಾಸವಿದ್ದಾರೆ. ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಿಢೀರ್ ಎಂಟ್ರಿ ಕೊಟ್ಟು ತ್ರಿಪ್ಲೆಕ್ಸ್…
Read More » -
ಇತ್ತೀಚಿನ ಸುದ್ದಿ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ರಾಯಚೂರು, ಗದಗ, ಕೊಪ್ಪಳ, ಚಿತ್ರದುರ್ಗದಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಸಂತಪುರ ವಾರ್ಡ್…
Read More » -
Travel
ಬೆಂಗಳೂರು: ಬನಶಂಕರಿ- ನೈಸ್ ರಸ್ತೆ ಮಧ್ಯೆ 4 ಪಥದ ಫ್ಲೈಓವರ್.
ಇತ್ತೀಚಿನ ದಿನಗಳಲ್ಲಿ ಕನಕಪುರ ರಸ್ತೆಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ. ಈಗಾಗಲೇ ಕನಕಪುರ ರಸ್ತೆಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣ ಮಾಡಲಾಗಿದೆ. ಇದರಿಂದ ಗ್ರೇಡ್ ಸಪರೇಟ್ ನಿರ್ಮಾಣ ಮಾಡುವುದಕ್ಕೆ…
Read More » -
ಇತ್ತೀಚಿನ ಸುದ್ದಿ
ಬೆಂಗಳೂರು ಕೊಲೆ ಪ್ರಕರಣದಲ್ಲಿ ಆರೋಪಿಯನ್ನ ಕೈಬಿಟ್ಟ ಆರೋಪ: ರಾಮಮೂರ್ತಿನಗರ ಇನ್ಸ್ಪೆಕ್ಟರ್ ಸೇರಿ ಆರು ಮಂದಿ ಅಮಾನತು
ಬೆಂಗಳೂರು: ಭ್ರಷ್ಟಾಚಾರ, ಕರ್ತವ್ಯ ಲೋಪ, ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಅಡಿ ರಾಮಮೂರ್ತಿನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್, ಪಿಎಸ್ಐ, ಇಬ್ಬರು ಎಎಸ್ಐ, ಹೆಡ್ಕಾನ್ಸ್ಟೆಬಲ್ ಹಾಗೂ ಕಾನ್ಸ್ಟೆಬಲ್…
Read More » -
Uncategorized
ಬೆಂಗಳೂರಲ್ಲಿ ಪೊಲೀಸ್ ಇಲಾಖೆ ನಿಲ್ಲಿಸಿದ ವಾಹನಗಳಿಂದ ಸಮಸ್ಯೆ: ತುಷಾರ್ ಗಿರಿನಾಥ್ ಹೇಳಿದ್ದೇನು
ಬೆಂಗಳೂರಿನ ವಿವಿಧ ಭಾಗದಲ್ಲಿ ಪೊಲೀಸ್ ಇಲಾಖೆಯಿಂದ ನಿಲ್ಲಿಸಿರುವ ವಾಹನಗಳಿಂದ ಸಮಸ್ಯೆ ಆಗುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದು ಬೆಂಗಳೂರಿನ ನಿವಾಸಿಗಳು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್…
Read More » -
ಇತ್ತೀಚಿನ ಸುದ್ದಿ
ನಮಗೆ ಮತದಾರರೇ ದೇವರು: ಸಿಎಂ ಸಿದ್ದರಾಮಯ್ಯ
ಇಂದು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ನಡೆದ ಬೃಹತ್ ಜನಕಲ್ಯಾಣ ಸಮಾವೇಶ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ…
Read More »