ಇತ್ತೀಚಿನ ಸುದ್ದಿ
-
ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್, ಪ್ರಯಾಣ ದರ ಹೆಚ್ಚಳಕ್ಕೆ ಆಟೋ ಚಾಲಕರ ಪಟ್ಟು, ಎಷ್ಟು ಏರಿಕೆ?
ಬೆಂಗಳೂರು: ಬಿಎಂಟಿಸಿ ಬಸ್ ದರ, ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಬೆನ್ನಲ್ಲೇ ಇದೀಗ ಆಟೋ ದರ ಪರಿಷ್ಕರಿಸುವಂತೆ ಆಟೋ ಚಾಲಕರು ಜಿಲ್ಲಾಡಳಿತದ ಮುಂದೆ ಬೇಡಿಕೆ ಮುಂದಿಟ್ಟಿದ್ದಾರೆ.…
Read More » -
ಇಶಾ ಫೌಂಡೇಷನ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದಕ್ಕೆ ಪಕ್ಷದಲ್ಲೇ ಆಕ್ಷೇಪ
ಈ ಬಾರಿಯ ಶಿವರಾತ್ರಿ ದಿನದಂದು ಇಶಾ ಪೌಂಡೇಶನ್ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ. ಖುದ್ದು ಜಗ್ಗಿ ವಾಸುದೇವ್ ಅವರೇ ಮನೆಗೆ ಹೋಗಿ…
Read More » -
ಸುಡಾನ್ನಲ್ಲಿ ಸೇನಾ ವಿಮಾನ ಪತನ, 46 ಮಂದಿ ಸಾವು
ವಿಮಾನ ಅಪಘಾತದಿಂದಾಗಿ ಭಾರಿ ಸ್ಫೋಟ ಸಂಭವಿಸಿದ್ದು, ಹತ್ತಿರದ ಹಲವಾರು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಎಂದು ಉತ್ತರ ಓಮ್ಡರ್ಮನ್ ನಿವಾಸಿಗಳು ವರದಿ ಮಾಡಿದ್ದಾರೆ. ಕಳೆದ ತಿಂಗಳು ದಕ್ಷಿಣ ಸುಡಾನ್ನಲ್ಲಿಯೂ…
Read More » -
ಶಾಸಕರ ನಡುವೆ ಮುಸುಕಿನ ಗುದ್ದಾಟ
ಕೋಲಾರ ಜಿಲ್ಲಾ ಕಾಂಗ್ರೆಸ್ನಲ್ಲಿನ ಗುಂಪುಗಾರಿಕೆಗಳು ಜಿಲ್ಲಾ ಅಭಿವೃದ್ಧಿಗೆ ತೀವ್ರ ಅಡ್ಡಿಯಾಗುತ್ತಿದೆ. ಶಾಸಕರ ನಡುವಿನ ಆಂತರಿಕ ಕಲಹ, ಅಕ್ರಮ ಆರೋಪಗಳು ಮತ್ತು ಅಧಿಕಾರ ಹೋರಾಟಗಳು ಜಿಲ್ಲೆಯ ಪ್ರಗತಿಯನ್ನು ಹಾಳುಮಾಡುತ್ತಿವೆ.…
Read More » -
ಮಲೆ ಮಹದೇಶ್ವರ ಬೆಟ್ಟದಲ್ಲಿ ಜಾತ್ರೆ, ಖಾಸಗಿ ವಾಹನಗಳ ಪ್ರವೇಶಕ್ಕೆ ನಿಷೇಧ
ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಫೆಬ್ರುವರಿ 25 ರಿಂದ ಮಾರ್ಚ್ 1 ರವರೆಗೆ ಖಾಸಗಿ ವಾಹನಗಳ ಪ್ರವೇಶವನ್ನು ನಿಷೇಧಿಸಲಾಗಿದೆ. ಲಕ್ಷಾಂತರ ಭಕ್ತರು ಆಗಮಿಸುವ…
Read More » -
ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಮತ್ತೊಬ್ಬನ ಬಂಧನ!
ಕನ್ನಡ ಮಾತಾಡು ಎಂದಿದ್ದ ಕಂಡಕ್ಟರ್ ಮೇಲೆಯೇ ಮನಬಂದಂತೆ ಥಳಿಸಿ ದರ್ಪ ತೋರಿದವರು ಸದ್ಯ ಪೊಲೀಸರ ಅತಿಥಿಯಾಗಿದ್ದಾರೆ. ಈ ಸಂಬಂಧ ಅಪ್ರಾಪ್ತ ಸೇರಿ ನಾಲ್ಕು ಆರೋಪಿಗಳನ್ನ ಬಂಧಿಸಿದ್ದ ಪೊಲೀಸರು,…
Read More » -
ಪ್ರಧಾನಿ ಮೋದಿ ಭೇಟಿ ಬಳಿಕ ಪ್ರವಾಸಿಗರ ಸಂಖ್ಯೆ, ಆದಾಯ ಹೆಚ್ಚಳ
ಅದು ಕರ್ನಾಟಕದಲ್ಲೇ ಅತಿ ಹೆಚ್ಚು ಹುಲಿ ಹಾಗೂ ಆನೆಗಳಿರುವ ತಾಣ. ಪ್ರತಿ ವರ್ಷ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಪ್ರಧಾನಿ ನರೇಂದ್ರ ಮೋದಿ ಭೇಟಿ…
Read More » -
ನಂದಿನಿ ಹಾಲಿನ ದರ ಏರಿಕೆ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ನೀಡಿದ್ರು ಬಿಗ್ ಅಪ್ಡೇಟ್
ಬಜೆಟ್ ನಂತರ ಕೆಎಂಎಫ್ ನಂದಿನಿ ಹಾಲಿನ ದರ 5 ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎಂಬ ವದಂತಿಗಳಿಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸ್ಪಷ್ಟನೆ ನೀಡಿದ್ದಾರೆ. ಸರ್ಕಾರ ಇನ್ನೂ…
Read More » -
ಭಗವಂತ ಕೆಳಗಿಳಿದು ಬಂದರೂ 2- 3 ವರ್ಷಗಳಲ್ಲಿ ಬೆಂಗಳೂರನ್ನು ಬದಲಾಯಿಸಲು ಅಸಾಧ್ಯ
ಭಗವಂತ ಕೆಳಗಿಳಿದು ಬಂದರೂ 2- 3 ವರ್ಷಗಳಲ್ಲಿ ಬೆಂಗಳೂರನ್ನು ಬದಲಾಯಿಸಲು ಅಸಾಧ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಡಿಕೆಶಿ ಈ…
Read More » -
ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ನ ಐವರು ರಸ್ತೆ ಅಪಘಾತದಲ್ಲಿ ಸಾವು
ಬೀದರ್ ಮೂಲದ ಒಂದು ಕುಟುಂಬದ 12 ಜನರು ಪ್ರಯಾಗರಾಜ್ ನಲ್ಲಿ ನಡೆಯುತ್ತಿದ್ದ ಕುಂಭಮೇಳಕ್ಕೆ ತೆರಳುತ್ತಿದ್ದರು. ಉತ್ತರಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು…
Read More »