ಇತ್ತೀಚಿನ ಸುದ್ದಿ
-
ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ನ ಐವರು ರಸ್ತೆ ಅಪಘಾತದಲ್ಲಿ ಸಾವು
ಬೀದರ್ ಮೂಲದ ಒಂದು ಕುಟುಂಬದ 12 ಜನರು ಪ್ರಯಾಗರಾಜ್ ನಲ್ಲಿ ನಡೆಯುತ್ತಿದ್ದ ಕುಂಭಮೇಳಕ್ಕೆ ತೆರಳುತ್ತಿದ್ದರು. ಉತ್ತರಪ್ರದೇಶದಲ್ಲಿ ರಸ್ತೆ ಅಪಘಾತ ಸಂಭವಿಸಿ ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು…
Read More » -
ಬಸ್ನಲ್ಲಿ ಪುರುಷ ಪ್ರಯಾಣಿಕರಿಗೆ ಸೀಟುಗಳನ್ನು ಬಿಟ್ಟುಕೊಡಿ
ಮಹಿಳೆಯರಿಗೆ ಬಸ್ಸಿನಲ್ಲಿ ಸೀಟು ಬಿಟ್ಟುಕೊಡಿ ಎಂದು ಹೇಳುವುದನ್ನು ಕೇಳಿರುತ್ತೇವೆ. ಆದರೆ, ಪುರುಷರಿಗೆ ಆಸನ ಕೊಡಿ ಎನ್ನುವುದನ್ನು ಎಲ್ಲಾದರೂ ಕೇಳಿದ್ದೇವೆಯೇ? ಇದೀಗ ಕೆಎಸ್ಆರ್ಟಿಸಿಯ ಮೈಸೂರು ವಿಭಾಗ ಅಂಥದ್ದೊಂದು ಆದೇಶವನ್ನೇ…
Read More » -
ನೋಟಿಸ್ ಬಳಿಕ ಮೊದಲ ಬಾರಿಗೆ ಸಭೆ ಸೇರಿದ ಬಿಜೆಪಿ ಭಿನ್ನರ ಬಣ
ಕೆಲ ದಿನಗಳ ಕಾಲ ಮೌನವಾಗಿದ್ದ ಬಿಜೆಪಿ ಭಿನ್ನರ ಬಣದ ನಾಯಕರು ಮತ್ತೆ ಸಕ್ರಿಯ ಆಗಿದ್ದಾರೆ. ಶೋಕಾಸ್ ನೊಟೀಸ್ನಿಂದ ಮುಜುಗರಕ್ಕೀಡಾದ ಯತ್ನಾಳ್ಬಣ ಪ್ರತ್ಯೇಕ ಸಭೆ ಮುಂದುವರಿಸಿದೆ. ಹಾಗಾದ್ರೆ ಬೆಂಗಳೂರಿನಲ್ಲಿ…
Read More » -
ಚಿಕಿತ್ಸೆಗೆ ಹಣವಿಲ್ಲವೆಂದು ಅನಾರೋಗ್ಯ ಪೀಡಿತ ಪತಿಯನ್ನು ಕೊಂದ ಪತ್ನಿ
ಗಂಡನ ರೋಗಕ್ಕೆ ಚಿಕಿತ್ಸೆ ಕೊಡಿಸುವ ಬದಲು ಕಷ್ಟದಿಂದ ತಪ್ಪಿಸಿಕೊಳ್ಳಲು ಪತಿಯನ್ನೇ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಆಶಯ್ಯ ಎಂಬುವವರು ಹೊಲಕ್ಕೆ ಹೋದಾಗ ಜಾರಿ ಬಿದ್ದು ಸೊಂಟದ…
Read More » -
ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ
ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಹಣದ ಬದಲು 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧರಿಸಿದೆ. ಫೆಬ್ರುವರಿಯಿಂದಲೇ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಮುಂಚೆ ಹೆಚ್ಚುವರಿ 5 ಕೆಜಿ…
Read More » -
ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಕೆಜೆ ಜಾರ್ಜ್ ಉಡಾಫೆಯ ಮಾತುಗಳನ್ನಾಡಿರುವುದು ವಿರೋಧಕ್ಕೆ ಗುರಿಯಾಗಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ವಿಳಂಬದ ಬಗ್ಗೆ…
Read More » -
ವರ್ಷದ ಮಗಳ ಕೊಂದು ಗ್ರಾ.ಪಂ ಅಧ್ಯಕ್ಷೆ ಆತ್ಮಹತ್ಯೆ, ಪತಿ ಅನೈತಿಕ ಸಂಬಂಧಕ್ಕೆ ಬೇಸತ್ತು ನೇಣಿಗೆ ಶರಣು
ಬೆಂಗಳೂರಿನಲ್ಲಿ ಭೀಕರ ಘಟನೆ ನಡೆದಿದ್ದು, ಪಾವಗಡ ಗ್ರಾಮ ಪಂಚಾಯತ್ ಅಧ್ಯಕ್ಷೆಯಾಗಿದ್ದ ಮಹಿಳೆ ತನ್ನ ಐದು ವರ್ಷದ ಮಗಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪತಿಯ ಅನೈತಿಕ ಸಂಬಂಧ…
Read More » -
ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಬೀಗ?
ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಇದರಿಂದ ಚಾಮರಾಜನಗರದ ನೂತನ ವಿಶ್ವವಿದ್ಯಾಲಯದ ಭವಿಷ್ಯ ಅನಿಶ್ಚಿತವಾಗಿದೆ. ಈ ವಿಶ್ವವಿದ್ಯಾಲಯದ ಮುಚ್ಚುವುದರಿಂದ ಗಡಿ ಮತ್ತು…
Read More » -
ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್.
ಮಾರ್ಚ್ 3 ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಳಿಕ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಕುರಿತು…
Read More » -
ಇಂದಿರಾನಗರದಲ್ಲಿ ನಾಲ್ವರಿಗೆ ಚಾಕು ಇರಿತ
ಇಂದಿರಾನಗರದಲ್ಲಿ ನಡೆದ ಚಾಕು ಇರಿತ ಪ್ರಕರಣದ ಆರೋಪಿ ಕದಂಬನನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕು ಜನರಿಗೆ ಚಾಕು ಇರಿದ ಆರೋಪಿಯು ತಾನು ಏಕೆ ಇರಿದೆ ಎಂದು ಗೊತ್ತಿಲ್ಲ ಎಂದು…
Read More »