ಕ್ರೈಂ
-
ಮಧ್ಯಪ್ರದೇಶದಲ್ಲಿ ರಸ್ತೆ ಅಪಘಾತ: 7 ಸಾವು, 13 ಮಂದಿಗೆ ಗಾಯ
ಭಿಂಡ್ (ಮಧ್ಯಪ್ರದೇಶ): ಮಧ್ಯಪ್ರದೇಶದ ಭಿಂಡ್ ಜಿಲ್ಲೆ ಗೋಹಾದ್ ಪಟ್ಟಣದ ಬಳಿ ಬಸ್ ಮತ್ತು ಲಾರಿ(ಡಂಪರ್ ಟ್ರಕ್) ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, 13 ಮಂದಿ…
Read More » -
ಹೈದರಾಬಾದ್: ತೆಲುಗು ನಟಿ ಅನುರಾಧಾ ಆತ್ಮಹತ್ಯೆಗೆ ಶರಣು
ತೆಲುಗು ಸಿನಿಮಾಗಳಲ್ಲಿ ಜ್ಯೂನಿಯರ್ ಆರ್ಟಿಸ್ಟ್ ಆಗಿ ನಟಿಸುತ್ತಿದ್ದ ಅನುರಾಧಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್ನ ಫಿಲ್ಮ್ ನಗರ್ನಲ್ಲಿ ಅನುರಾಧಾ ನೇಣಿಗೆ ಶರಣಾಗಿದ್ದಾರೆ. ಹೈದರಾಬಾದ್ನ ಫಿಲ್ಮ್ ನಗರ್ನಲ್ಲಿರುವ ಗ್ಯಾನಿ ಜೈಲ್…
Read More » -
ಹನೂರು : ಅಬಕಾರಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 4.9 ಕೆ.ಜಿ ಗಾಂಜಾ ವಶ, ಆರೋಪಿ ಬಂಧನ
ಹನೂರು: ಅಕ್ರಮವಾಗಿ ಗಾಂಜಾ ಸಂಗ್ರಹಣೆ ಮಾಡಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿ 4 ಕೆ.ಜಿಗೂ ಅಧಿಕ ಪ್ರಮಾಣದ ಒಣಗಾಂಜಾ ವಶಪಡಿಸಿಕೊಳ್ಳುವಲ್ಲಿ ಅಬಕಾರಿ ಇಲಾಖಾ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲ್ಲೂಕಿನ ಪುಷ್ಪಾಪುರ ಗ್ರಾಮದ…
Read More » -
ಬೆಂಗಳೂರು: ಸ್ಟಾರ್ ನಟರ ಜೊತೆ ನಟಿಸಿದ್ದಾತ ಡ್ರಗ್ಸ್ ಪ್ರಕರಣದಲ್ಲಿ ಬಂಧಿ
ಕಮಲ್ ಹಾಸನ್, ಸೂರ್ಯಾ, ಪುನೀತ್ ರಾಜ್ಕುಮಾರ್ ಅಂಥಹಾ ಹಲವು ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸಿದ್ದ ನೈಜೀರಿಯನ್ ವ್ಯಕ್ತಿಯೊಬ್ಬನನ್ನು ಡ್ರಗ್ಸ್ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾ ಮೂಲದ…
Read More » -
ಚಿತ್ರದುರ್ಗ: ಟೋಲ್ ಗೇಟ್ ಸಿಬ್ಬಂದಿಯಿಂದ ವಾಹನ ಸವಾರರ ಮೇಲೆ ಹಲ್ಲೆ
ಚಿತ್ರದುರ್ಗ: ಹಿರೇಹಳ್ಳಿ ಟೋಲ್ ಗೇಟ್ ಸಿಬ್ಬಂದಿ ಗೂಂಡಾಗಿರಿ ಮಾಡಿ ಇಬ್ಬರು ವಾಹನ ಸವಾರರ ಮೇಲೆ ತೀವ್ರ ಹಲ್ಲೆ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ…
Read More » -
ನೀರು ಎಂದು ಬಾಟಲಿಯಲ್ಲಿದ್ದ ಪೆಟ್ರೋಲ್ ಕುಡಿದು ಅಜ್ಜಿ ಸಾವು
ಉಪ್ಪಿನಂಗಡಿ:ನೀರು ಎಂದು ಬಾಟಲಿಯಲ್ಲಿದ್ದ ಪೆಟ್ರೋಲ್ ಅನ್ನು ಕುಡಿದು ಅಜ್ಜಿ ಸಾವನ್ನಪ್ಪಿದ ಘಟನೆ ಪೆರ್ನೆ ಸಂಪದಕೋಡಿಯಲ್ಲಿ ಬುಧವಾರ ನಡೆದಿದೆ. ಮೃತರನ್ನು ಬಂಟ್ವಾಳದ ಪದ್ಮಾವತಿ (79) ಎಂದು ಗುರುತಿಸಲಾಗಿದೆ.ಪದ್ಮಾವತಿ ಅವರು…
Read More » -
ಕಲುಷಿತ ನೀರು ಸೇವನೆ; ಇಬ್ಬರ ಸಾವು, 60 ಜನರು ಅಸ್ವಸ್ಥ
ಕಲಬುರ್ಗಿ: ಜೀವಜಲವೇ ವಿಷವಾದ ಘಟನೆಯಿದು. ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. 48 ವರ್ಷದ ಕಮಲಾಬಾಯಿ…
Read More » -
ಎಲೆಕ್ಟ್ರಾನಿಕ್ ಮೇಲ್ಸೇತುವೆ ಅಪಘಾತ ಪ್ರಕರಣ: ಆರೋಪಿ ನಿತಿನ್ಗೆ ಜಾಮೀನು
ಬೆಂಗಳೂರು, ಸೆ. 30: “ನಾನು ಕಾರನ್ನು ತುಂಬಾ ವೇಗವಾಗಿ ಚಾಲನೆ ಮಾಡುತ್ತಿದ್ದೆ. ಅಲ್ಲಿಗೆ ಬಂದಾಗ ನನಗೆ ಏನಾಯಿತೋ ಗೊತ್ತಿಲ್ಲ. ಸದ್ದು ಕೇಳಿಸಿದ್ದು ಅಷ್ಟೇ, ನಾನು ಪ್ರಜ್ಞೆ ಕಳೆದುಕೊಂಡೆ.…
Read More » -
ಬೆಳಗಾವಿ: ಕೋರ್ಟ್ ಆವರಣದಲ್ಲಿಯೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ: ಕಾಲು ಕತ್ತರಿಸಿದ ನಿವೃತ್ತ ಯೋಧ
ಬೆಳಗಾವಿ: ಬೈಲಹೊಂಗಲದ ನ್ಯಾಯಾಲಯದ ಆವರಣದಲ್ಲೇ ನಿವೃತ್ತ ಯೋಧನೊಬ್ಬ ತನ್ನ ಪತ್ನಿಯ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆಕೆಯ ಕಾಲು ಕತ್ತರಿಸಿದ ಘಟನೆ ನಡೆದಿದೆ. ನನಗುಂಡಿಕೊಪ್ಪದ ನಿವೃತ್ತ ಸೈನಿಕ…
Read More » -
ಭ್ರಷ್ಟಾಚಾರ: ತಮಿಳುನಾಡಿನ ಮಾಜಿ ಸಚಿವೆ ಇಂದಿರಾ ಕುಮಾರಿ, ಪತಿಗೆ 5 ವರ್ಷ ಜೈಲು
ಚೆನ್ನೈ: ಸರ್ಕಾರದ ₹ 15 ಲಕ್ಷ ಹಣ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಹಿನ್ನೆಲೆಯಲ್ಲಿ ತಮಿಳುನಾಡಿನ ಮಾಜಿ ಸಚಿವೆ ಆರ್ ಇಂದಿರಾ ಕುಮಾರಿ ಮತ್ತು ಆಕೆಯ ಪತಿ ಎ…
Read More »