ಕ್ರೈಂ
-
ತರಬೇತಿ ಕಾಲೇಜಿನಲ್ಲಿ ಮಹಿಳಾ ಅಧಿಕಾರಿ ಮೇಲೆ ಅತ್ಯಾಚಾರ; ವಾಯುಪಡೆ ಅಧಿಕಾರಿ ಬಂಧನ
ನವದೆಹಲಿ: ಕೊಯಂಬತ್ತೂರು ತರಬೇತಿ ಕಾಲೇಜಿನಲ್ಲಿ ಸಹೋದ್ಯೋಗಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಭಾರತೀಯ ವಾಯುಪಡೆಯ ಅಧಿಕಾರಿಯನ್ನು ಬಂಧಿಸಿರುವ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ದೇಶದ ವಿವಿಧೆಡೆಯಿಂದ ವಾಯುಪಡೆಗೆ…
Read More » -
ಬಿಬಿಎಂಪಿ ಆಸ್ಪತ್ರೆ ವೈದ್ಯೆ ಹಾಗೂ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ
ಬೆಂಗಳೂರು: ಬಿಬಿಎಂಪಿ ಆಸ್ಪತ್ರೆಯ ವೈದ್ಯೆ, ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಯಶವಂತಪುರದ ಬಿಬಿಎಂಪಿ ಆಸ್ಪತ್ರೆಗೆ ನುಗ್ಗಿದ ಸ್ಥಳೀಯರ ಗುಂಪೊಂದು ಡಾ.ಸುನೀತಾ, ಸಿಬ್ಬಂದಿ ಎಳೆದಾಡಿ…
Read More » -
ಮುಂಬೈ: 7 ಅಂತಸ್ತಿನ ವಸತಿ ಕಟ್ಟಡದಲ್ಲಿ ಬೆಂಕಿ ಅವಘಡ, ಮಹಿಳೆ ಸಾವು
ಮುಂಬೈ: ಮುಂಬೈನ ಖಾರ್-ಪಶ್ಚಿಮ ಉಪನಗರದಲ್ಲಿರುವ ಏಳು ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಗುರುವಾರ ಸಂಜೆ ಸಂಭವಿಸಿದ ಬೆಂಕಿ ಅವಘಡದಲ್ಲಿ 40 ವರ್ಷ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಒಬ್ಬ ಬಾಲಕಿ ಮತ್ತು ಮತ್ತೊಬ್ಬ…
Read More » -
ದೆಹಲಿಯ ಕೋರ್ಟ್ ಅವರಣದಲ್ಲಿ ಗ್ಯಾಂಗ್ ವಾರ್ : ನಾಲ್ವರು ಸಾವು, 6 ಮಂದಿ ಗಂಭೀರ
ನವದೆಹಲಿ : ದೆಹಲಿ ರೋಹಿಣಿ ಕೋರ್ಟ್ ಆವರಣದಲ್ಲಿ ಗುಂಡಿನ ದಾಳಿ ನಡೆದಿದ್ದು, ಶೂಟೌಟ್ ನಲ್ಲಿ ನಾಲ್ವರು ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದೆಹಲಿಯ…
Read More » -
‘ಪಂಜಾಬ್’ನಲ್ಲಿ ಶಂಕಿತ ಮೂವರು ಉಗ್ರರು ಅರೆಸ್ಟ್ : ಹಲವು ಸ್ಪೋಟಕ, ಶಸ್ತ್ರಾಸ್ತಗಳ ವಶ
ಅಮೃತಸರ : ಭಾರಿ ಬೆಳವಣಿಗೆಯೊಂದರಲ್ಲಿ ಪಂಜಾಬ್ ಪೊಲೀಸರು ರಾಜ್ಯದ ತರ್ನ್ ತರನ್ ಜಿಲ್ಲೆಯಲ್ಲಿ ನಡೆದ ದೊಡ್ಡ ಭಯೋತ್ಪಾದಕ ದಾಳಿಯ ಪ್ರಯತ್ನವನ್ನು ತಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು…
Read More » -
ಮುಂದ್ರಾ ಬಂದರಲ್ಲಿ ಹೆರಾಯಿನ್ ವಶ ಪ್ರಕರಣ: ಪಿಎಂಎಲ್ಎ ಕಾಯ್ದೆಯಡಿ ಇಡಿ ತನಿಖೆ
ಅಹಮದಾಬಾದ್: ಗುಜರಾತಿನ ಮುಂದ್ರಾ ಬಂದರಿನಲ್ಲಿ ಸುಮಾರು 3,000 ಕೆ.ಜಿಯಷ್ಡು ಹೆರಾಯಿನ್ ವಶಪಡಿಸಿಕೊಂಡ ಪ್ರಕರಣವನ್ನು ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ)ಯಡಿ ತನಿಖೆ ನಡೆಸಲಿದೆ ಎಂದು ಎಎನ್ಐ…
Read More » -
ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ, 3 ಸಾವು
ಬೆಂಗಳೂರು, ಸೆಪ್ಟೆಂಬರ್ 23; ಬೆಂಗಳೂರಿನ ದೇವರಚಿಕ್ಕನಹಳ್ಳಿಯ ಅಪಾರ್ಟ್ಮೆಂಟ್ನಲ್ಲಿ ಬೆಂಕಿ ದುರಂತ ಸಂಭವಿಸಿದ ನೆನಪು ಇರುವಾಗಲೇ ನಗರದಲ್ಲಿ ಮತ್ತೊಂದು ದುರಂತ ನಡೆದಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಗುರುವಾರ ಚಾಮರಾಜಪೇಟೆಯ…
Read More » -
ಅರ್ಚಕರ ಮೇಲೆ ದುಷ್ಕರ್ಮಿಗಳ ದಾಳಿ: ಚಿನ್ನ, ಹಣ, ಮೊಬೈಲ್ ಕದ್ದು ಪರಾರಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಆತಂಕದ ವಾತಾವರಣ ನಿರ್ಮಾಣವಾಗುತ್ತಿದೆ. ಅರ್ಚಕರೊಬ್ಬರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ, ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹೆಣ್ಣೂರು…
Read More » -
ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ : 6 ಮಂದಿ ವಲಸೆ ಕಾರ್ಮಿಕರು ಸ್ಥಳದಲ್ಲೇ ಸಾವು
ರಾಯ್ ಗಂಝ್ : ಪಶ್ಚಿಮ ಬಂಗಾಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ವಲಸೆ ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಬುಧವಾರ ರಾತ್ರಿ 10.45…
Read More » -
ಮಹಾರಾಷ್ಟ್ರ; ಹದಿಹರೆಯದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ
ಠಾಣೆ (ಮಹಾರಾಷ್ಟ್ರ): ಠಾಣೆ ಜಿಲ್ಲೆಯ ಡೊಂಬಿವಿಲಿ ಪ್ರದೇಶದಲ್ಲಿ 15 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ಈ ಅಪರಾಧದದಲ್ಲಿ…
Read More »