ದೇಶ
-
ಮಹಾರಾಷ್ಟ್ರ: ಭಾರಿ ಮಳೆ- ರಕ್ಷಣಾ ಕಾರ್ಯ ಚುರುಕುಗೊಳಿಸಲು ಠಾಕ್ರೆ ಸೂಚನೆ
ಮುಂಬೈ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗಗಳು ಹೆಚ್ಚು ಬಾಧಿತವಾಗಿವೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬುಧವಾರ ಅಧಿಕಾರಿಗಳ…
Read More » -
ಭಾರತದ ಸಂಸ್ಥೆಗೆ ನೊಬೆಲ್ ಸಮನಾದ ರೈಟ್ ಲೈವ್ಲಿಹುಡ್ ಪ್ರಶಸ್ತಿ: ಮಕ್ಕಳ ಹಕ್ಕುಗಳು ಮತ್ತು ಪರಿಸರ ಸಂರಕ್ಷಣೆ
ನವದೆಹಲಿ: ನೊಬೆಲ್ ಗೆ ಸಮನಾದ ಪ್ರಶಸ್ತಿ ಎಂದೇ ಹೆಸರಾದ 2021 ಸಾಲಿನ ರೈಟ್ ಲೈವ್ಲಿಹುಡ್ ಪ್ರಶಸ್ತಿಗೆ ಈ ಬಾರಿ ನಾಲ್ಕು ಮಂದಿ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು ‘ಅಲ್ಟರ್ನೇಟಿವ್ ನೊಬೆಲ್’…
Read More » -
ಆಯುಷ್ಮಾನ್ ಡಿಜಿಟಲ್ ಮಿಷನ್ಗೆ ಪ್ರಧಾನಿ ಚಾಲನೆ; ಭಾರತೀಯರಿಗೆ ಅತ್ಯಂತ ಮಹತ್ವದ ದಿನ ಎಂದ ಮೋದಿ
ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ಗೆ ಚಾಲನೆ ಸಿಕ್ಕಿದೆ. ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆಯುಷ್ಮಾನ್ ಭಾರತ್ ಯೋಜನೆಯ ಹೊಸ ಹಂತಕ್ಕೆ ಚಾಲನೆ ನೀಡಿದ್ದಾರೆ.…
Read More » -
ಯುಪಿಎಸ್ಸಿ: ಶೇ 52.04ರಷ್ಟು ಅಂಕ ಪಡೆದ ಶುಭಂ ಕುಮಾರ್
ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಡೆಸಿದ 2020ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದಿರುವ ಶುಭಂ ಕುಮಾರ್ ಶೇ 52.04 ಅಂಕಗಳನ್ನು ಹಾಗೂ ದ್ವಿತೀಯ…
Read More » -
ಎರಡು ದೇಶಗಳ ನಡುವೆ ವಿಮಾನಯಾನವನ್ನು ಪುನರಾರಂಭಿಸುವಂತೆ ಭಾರತಕ್ಕೆ ಪತ್ರ ಬರೆದ ತಾಲಿಬಾನ್
ನವದೆಹಲಿ : ಆಫ್ಘಾನಿಸ್ತಾನ ಮತ್ತು ಭಾರತದ ತಾಲಿಬಾನ್ ಆಡಳಿತದ ನಡುವಿನ ಮೊದಲ ಸಂವಹನದಲ್ಲಿ (communication), ಎರಡೂ ದೇಶಗಳ ನಡುವಿನ ವಿಮಾನ ಹಾರಾಟವನ್ನು ಪುನರಾರಂಭಿಸಲು ಈ ಸಂಘಟನೆ ಸರ್ಕಾರಕ್ಕೆ…
Read More » -
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 18,870 ಕೋವಿಡ್ ಪ್ರಕರಣ ಪತ್ತೆ, 378 ಮಂದಿ ಸಾವು
ನವದೆಹಲಿ:ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 18,870 ಹೊಸ ಕೋವಿಡ್ 19 ಸೋಂಕು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿನ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,37,16,451ಕ್ಕೆ ತಲುಪಿದೆ ಎಂದು ಕೇಂದ್ರ…
Read More » -
ಇ.ಡಿಯಿಂದ ವಾಧ್ವಾನ್ ಸಹೋದರರಿಗೆ ಸೇರಿದ ₹ 578 ಕೋಟಿ ಮೌಲ್ಯದ ಸ್ವತ್ತು ಜಪ್ತಿ
ನವದೆಹಲಿ: ಉತ್ತರ ಪ್ರದೇಶ ಪವರ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿನ (ಯುಪಿಪಿಸಿಎಲ್) ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಡಿಎಫ್ಎಚ್ಎಲ್ ಪ್ರವರ್ತಕರಾದ ಕಪಿಲ್ ವಾಧ್ವಾನ್, ಧೀರಜ್ ವಾಧ್ವಾನ್ ಅವರ ಒಡೆತನದ…
Read More » -
ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಾಠ’ ಆರಂಭಿಸಿದ ಆರವಿಂದ ಕೇಜ್ರಿವಾಲ್
ನವದೆಹಲಿ: ದೆಹಲಿಯ ಪ್ರತಿಯೊಂದು ಮಗುವು ನಿಜವಾದ ಅರ್ಥದಲ್ಲಿ ದೇಶಭಕ್ತನಾಗಬೇಕು ಎಂಬ ಸದುದ್ದೇಶದೊಂದಿಗೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸರ್ಕಾರಿ ಶಾಲೆಗಳಲ್ಲಿ ‘ದೇಶಭಕ್ತಿ ಪಾಠ’ವನ್ನು ಆರಂಭಿಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಭಗತ್…
Read More » -
ಮಾಲಿನ್ಯ ತಡೆಗೆ ಕ್ರಮ: ದಿಲ್ಲಿಯಲ್ಲಿ ಪಟಾಕಿ ಸಂಪೂರ್ಣ ನಿಷೇಧ
ಹೊಸದಿಲ್ಲಿ, ಸೆ.29: ದಿಲ್ಲಿಯಲ್ಲಿ 2022ರ ಜನವರಿ ಒಂದರವರೆಗೆ ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಿ ದಿಲ್ಲಿ ಮಾಲಿನ್ಯ ನಿಯಂತ್ರಣ ಸಮಿತಿ (ಡಿಪಿಸಿಸಿ) ಆದೇಶ ಹೊರಡಿಸಿದೆ. ಈ ನಿಷೇಧವನ್ನು ಕಟ್ಟುನಿಟ್ಟಾಗಿ…
Read More » -
ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ್ಗೆ ಕೊರೊನಾ ಪರೀಕ್ಷೆ ನಡೆಸಲು ಐಸಿಎಂಆರ್ ಅಧ್ಯಯನ ಸಲಹೆ
ನವದೆಹಲಿ, ಸೆಪ್ಟೆಂಬರ್ 28: ದೇಶದ ಬಹುಪಾಲು ರಾಜ್ಯಗಳಲ್ಲಿ ಶಾಲೆಗಳನ್ನು ಪುನರಾರಂಭಿಸಲಾಗಿದೆ. ಮೂರನೇ ಅಲೆ ಆತಂಕದ ನಡುವೆ ತಜ್ಞರ ಸಲಹೆ ಮೇರೆಗೆ ಕೊರೊನಾ ನಿಯಮಗಳ ಪಾಲನೆಯೊಂದಿಗೆ ತರಗತಿಗಳನ್ನು ನಡೆಸಲಾಗುತ್ತಿದೆ.…
Read More »