ರಾಜಕೀಯ
-
ಭಗವಂತ ಕೆಳಗಿಳಿದು ಬಂದರೂ 2- 3 ವರ್ಷಗಳಲ್ಲಿ ಬೆಂಗಳೂರನ್ನು ಬದಲಾಯಿಸಲು ಅಸಾಧ್ಯ
ಭಗವಂತ ಕೆಳಗಿಳಿದು ಬಂದರೂ 2- 3 ವರ್ಷಗಳಲ್ಲಿ ಬೆಂಗಳೂರನ್ನು ಬದಲಾಯಿಸಲು ಅಸಾಧ್ಯ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಡಿಕೆಶಿ ಈ…
Read More » -
ನೋಟಿಸ್ ಬಳಿಕ ಮೊದಲ ಬಾರಿಗೆ ಸಭೆ ಸೇರಿದ ಬಿಜೆಪಿ ಭಿನ್ನರ ಬಣ
ಕೆಲ ದಿನಗಳ ಕಾಲ ಮೌನವಾಗಿದ್ದ ಬಿಜೆಪಿ ಭಿನ್ನರ ಬಣದ ನಾಯಕರು ಮತ್ತೆ ಸಕ್ರಿಯ ಆಗಿದ್ದಾರೆ. ಶೋಕಾಸ್ ನೊಟೀಸ್ನಿಂದ ಮುಜುಗರಕ್ಕೀಡಾದ ಯತ್ನಾಳ್ಬಣ ಪ್ರತ್ಯೇಕ ಸಭೆ ಮುಂದುವರಿಸಿದೆ. ಹಾಗಾದ್ರೆ ಬೆಂಗಳೂರಿನಲ್ಲಿ…
Read More » -
ಫಲಾನುಭವಿಗಳಿಗೆ ಇನ್ಮುಂದೆ ಹಣದ ಬದಲು ಅಕ್ಕಿ
ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಯಡಿ ಹಣದ ಬದಲು 10 ಕೆಜಿ ಅಕ್ಕಿಯನ್ನು ನೀಡಲು ನಿರ್ಧರಿಸಿದೆ. ಫೆಬ್ರುವರಿಯಿಂದಲೇ 10 ಕೆಜಿ ಅಕ್ಕಿ ನೀಡಲಾಗುತ್ತಿದೆ. ಮುಂಚೆ ಹೆಚ್ಚುವರಿ 5 ಕೆಜಿ…
Read More » -
ಗೃಹಲಕ್ಷ್ಮಿ, ಅನ್ನಭಾಗ್ಯ ಹಣವೇನು ತಿಂಗಳ ಸಂಬಳ ಅಲ್ವಲ್ಲಾ
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವ ಕೆಜೆ ಜಾರ್ಜ್ ಉಡಾಫೆಯ ಮಾತುಗಳನ್ನಾಡಿರುವುದು ವಿರೋಧಕ್ಕೆ ಗುರಿಯಾಗಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆಯ ಹಣ ವಿಳಂಬದ ಬಗ್ಗೆ…
Read More » -
ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್.
ಮಾರ್ಚ್ 3 ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಳಿಕ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಕುರಿತು…
Read More » -
ದಲಿತ ಬದಲು ಶೋಷಿತರ ಸಮಾವೇಶ ನಡೆಸಲು ತೀರ್ಮಾನ!
ರಾಜ್ಯದಲ್ಲಿ ದಲಿತ ಸಮಾವೇಶ ನಡೆಸಲು ಹೈಕಮಾಂಡ್ ಅನುಮತಿಗೆ ಕಾಯುತ್ತಿದ್ದ ಸಮುದಾಯದ ಸಚಿವರುಗಳು, ಇದಕ್ಕೆ ‘ಶೋಷಿತರ ಸಮಾವೇಶ’ ಎಂದು ಮರು ನಾಮಕರಣ ಮಾಡಿ ಮುಂದುವರಿಯಲು ನಿರ್ಧರಿಸಿದ್ದಾರೆ. ಜತೆಗೆ ಲೋಕಸಭೆ…
Read More » -
ಯತ್ನಾಳ್ ಗೆ ಬಿಜೆಪಿ ಹೈಕಮಾಂಡ್ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ.
ಕರ್ನಾಟಕದ ಬಿಜೆಪಿ ನಾಯಕರ ವಿರುದ್ಧ ತಮ್ಮ ಟೀಕಾಸ್ತ್ರವನ್ನು ಸತತವಾಗಿ ಪ್ರಯೋಗಿಸುತ್ತಲೇ ಬಂದಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ನ ಶಿಸ್ತುಪಾಲನಾ ಸಮಿತಿ…
Read More » -
ಕರ್ನಾಟಕದಲ್ಲಿ ಗ್ಯಾರಂಟಿ ಅಗತ್ಯತೆ ಬಗ್ಗೆ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆ!
ಉಚಿತ, ಉಚಿತ, ಉಚಿತ …. ಇದ್ಯ ಇದು ಚುನಾವಣಾ ರಾಜಕಾರಣದಲ್ಲಿ ಶುರುವಾಗಿರುವ ಟ್ರೆಂಡ್. ಈ ರೀತಿಯಲ್ಲಿ ಉಚಿತ ಕೊಡುಗೆಗಳ ಮೂಲಕ ಜನಕಲ್ಯಾಣ ಯೋಜನೆಗಳ ಅಗತ್ಯತೆಯ ಬಗ್ಗೆ ರಾಜಕೀಯ…
Read More » -
ನವೆಂಬರ್ನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್ – ಆರ್ ಅಶೋಕ್
ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್ ಅಶೋಕ್ ಬಿಜೆಪಿ ಪಕ್ಷದ ಅಸಮಾಧಾನ, ಸಿಎಂ ಬದಲಾವಣೆ ಹೀಗೆ ಅನೇಕ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.ಪಕ್ಷದ ಆಂತರಿಕ ಸಂಘರ್ಷದ ಬಗ್ಗೆ…
Read More » -
ಸಂಗಮದಲ್ಲಿ ಗಂಗಾ ಮಾತೆಗೆ ನಮಸ್ಕರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ್ದಾರೆ. ತ್ರಿವೇಣಿ ಸಂಗಮದ ಪವಿತ್ರ ನೀರಿನಲ್ಲಿ ಮುಳುಗೆದ್ದು ಬಳಿಕ ಗಂಗಾ ಮಾತೆಗೆ ನಮಸ್ಕರಿಸಿದ್ದಾರೆ.…
Read More »