ರಾಜ್ಯ
-
ಚಂದ್ರಶೇಖರ್ ಗುರೂಜಿ ಸಾವಿನ ಸುತ್ತ, ಅನುಮಾನದ ಹುತ್ತ!
ಖ್ಯಾತ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್ ಗುರೂಜಿಯನ್ನು ಹುಬ್ಬಳ್ಳಿಯ ಹೋಟೆಲ್ನಲ್ಲಿ ಮಂಗಳವಾರ ಅವರ ಸಂಸ್ಥೆಯಲ್ಲಿ ಕೆಲಸ ಮಾಡಿದ್ದ ಮಾಜಿ ಉದ್ಯೋಗಿಗಳೇ ಚಾಕುವಿನ ಚುಚ್ಚಿ ಹತ್ಯೆ ಮಾಡಿದ್ದರು. ಈ ಹತ್ಯೆ…
Read More » -
ಈ ವೈಭೋಗವೇ ಜಮೀರ್ಗೆ ಕಂಟಕ: ಎಸಿಬಿ ದಾಳಿಗೂ ಕಾರಣ!
ತುಂಬಾ ಪ್ರೀತಿಯಿಂದ ಕಟ್ಟಿಸಿದ 80 ಕೋಟಿ ರೂ.ಗಳಿಗೂ ಅಧಿಕ ವೆಚ್ಚದ ವೈಭವೋಪೇತ ಬಂಗಲೆಯೇ ಶಾಸಕ ಜಮೀರ್ ಅಹಮ್ಮದ್ ಖಾನ್ ಪಾಲಿಗೆ ಕಂಟಕವಾಗಿ ಪರಿಣಮಿಸಿದ್ದು, ಇ.ಡಿ. ಬಳಿಕ ಈಗ…
Read More » -
ಮೇಕೆದಾಟು ಯೋಜನೆಗೆ ಸಿಗಲಿದೆ ಒಪ್ಪಿಗೆ?
ನವದೆಹಲಿಯಲ್ಲಿ ಬುಧವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆಗೆ ಸಭೆಯಲ್ಲಿ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ…
Read More » -
ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ಚಿತ್ರಗಳು
ಮಂಗಳವಾರ ಬೆಳ್ಳಂಬೆಳಗ್ಗೆ ಕರ್ನಾಟಕದ ಭ್ರಷ್ಟಾಚಾರ ನಿಗ್ರಹದಳದ (ಎಸಿಬಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಅಧಿಕಾರಿಗಳು ಕಂಟೋನ್ಮೆಂಟ್ ಪ್ರದೇಶದಲ್ಲಿರುವ ಮನೆ, ಸಿಲ್ವರ್ ಓಕ್ ಅಪಾರ್ಟ್ಮೆಂಟ್, ಸದಾಶಿವನಗರದ ಗೆಸ್ಟ್ ಹೌಸ್,…
Read More » -
ಬೆಂಗಳೂರು ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ಗೆ 14 ದಿನಗಳ ನ್ಯಾಯಾಂಗ ಬಂಧನ
ಲಂಚ ಪಡೆದ ಆರೋಪದ ಮೇಲೆ ಬಂಧಿಸಲಾಗಿದ್ದ ಬೆಂಗಳೂರು ಜಿಲ್ಲಾಧಿಕಾರಿಯಾಗಿದ್ದ ಮಂಜುನಾಥ್ರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ದಾಳಿ ಮಾಡಿ ಲಂಚ…
Read More » -
ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಶನಿವಾರ ಬ್ಯಾಗ್ ಲೆಸ್ ಡೇ!
ಶಾಲೆಗಳು ಪ್ರಾರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳು ಶಾಲೆಗೆ ಬಹಳ ಖುಷಿಯಿಂದ ಆಗಮಿಸುತ್ತಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಕೆಲವು ಸಮಸ್ಯೆ ಎದುರಾಗುತ್ತಿರುವುದು ಪೋಷಕರ ತಲೆ ನೋವನ್ನು ಹೆಚ್ಚಿಸಿದೆ. ಶಾಲೆಗೆ ಹೋಗುವ ಮಕ್ಕಳ ಬ್ಯಾಗ್…
Read More » -
ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ
ಚಾಮರಾಜಪೇಟೆಯ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ನಿವಾಸದ ಮೇಲೆ ಎಸಿಬಿ ದಾಳಿ ನಡೆಸಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿಯ ಮನೆ ಸೇರಿ ವಿವಿಧ ಕಡೆ ಪರಿಶೀಲನೆ…
Read More » -
ಪಿಎಸ್ಐ ನೇಮಕಾತಿ ಹಗರಣ: ಎಡಿಜಿಪಿ
ಪಿಎಸ್ಐ ನೇಮಕಾತಿ ಹಗರಣದಲ್ಲಿ ಎಡಿಜಿಪಿಯನ್ನು ಬಂಧಿಸಲಾಗಿದೆ. ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ”ಉಪ್ಪು ತಿಂದವರು ನೀರು ಕುಡಿಯಲೇಬೇಕು”…
Read More » -
ಶಿಕ್ಷಕನ ವಿರುದ್ಧ 14 ಲೈಂಗಿಕ ಕಿರುಕುಳ ಎಫ್ಐಆರ್, ರದ್ದುಗೊಳಿಸಲು ಹೈಕೋರ್ಟ್ ನಕಾರ
ಚಿಕ್ಕಮಗಳೂರು ಜಿಲ್ಲೆಯ ಎನ್ಆರ್ ಪುರದಲ್ಲಿರುವ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ವಿರುದ್ಧ ದಾಖಲಾಗಿದ್ದ 14 ಲೈಂಗಿಕ ಕಿರುಕುಳ ಪ್ರಕರಣಗಳ ಪ್ರಥಮ ಮಾಹಿತಿ ವರದಿಗಳ (ಎಫ್ಐಆರ್)ಗಳನ್ನು ರದ್ದುಗೊಳಸಿಲು…
Read More » -
ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್
ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಜುಲೈ 8ರವರೆಗೂ ಗುಡುಗು ಸಹಿತ ಭಾರೀ ಮಳೆ ಮುಂದುವರಿಯುವ ನಿರೀಕ್ಷೆ ಇದೆ. ಈ ಕಾರಣಕ್ಕೆ ಭಾರತೀಯ ಹವಾಮಾನ ಇಲಾಖೆ ಕರಾವಳಿ ಸೇರಿದಂತೆ…
Read More »