ವಿದೇಶ
-
ರೈಲಿನ ಮೇಲೆ ಬಲೂಚ್ ಉಗ್ರರ ದಾಳಿ; ಒತ್ತೆಯಾಳುಗಳಾಗಿ 100ಕ್ಕೂ ಹೆಚ್ಚು ಪ್ರಯಾಣಿಕರು, ಎಲ್ಲರನ್ನೂ ಕೊಲ್ಲುವ ಬೆದರಿಕೆ!
ಬಲೂಚಿಸ್ತಾನ: ಪಾಕಿಸ್ತಾನ ರೈಲ್ವೆಯ ‘ಜಾಫರ್ ಎಕ್ಸ್ಪ್ರೆಸ್ʼ ಪ್ರಯಾಣಿಕ ರೈಲನ್ನು ಬಲೂಚ್ ಲಿಬರೇಶನ್ ಆರ್ಮಿಯ (Balochistan Liberation Army) ಉಗ್ರರು ಅಪಹರಿಸಿದ್ದಾರೆ. ರೈಲಿನಲ್ಲಿದ್ದ 100ಕ್ಕೂ ಹೆಚ್ಚು ಪ್ರಯಾಣಿಕರನ್ನು ಒತ್ತೆಯಾಳುಗಳಾಗಿ ಇರಿಸಿಕೊಳ್ಳಲಾಗಿದೆ.…
Read More » -
ಬಾಂಗ್ಲಾದೇಶ ವಿಚಾರವನ್ನು ಮೋದಿಗೆ ಬಿಟ್ಟಿದ್ದೀವಿ, ಅವರೇ ನೋಡಿಕೊಳ್ತಾರೆ ಎಂದ ಟ್ರಂಪ್
ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಈ ಇಸ್ಲಾಮಿಕ್ ದೇಶಗಳಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತಲು ಪ್ರಾರಂಭಿಸಿವೆ, ಇದರಿಂದಾಗಿ ಅಂತಾರಾಷ್ಟ್ರೀಯ ಬೆದರಿಕೆ ಎದುರಾಗಿದೆ.…
Read More » -
ನ್ಯೂಯಾರ್ಕ್ನಲ್ಲಿ ಭಾರತೀಯ ಲೇಖಕ ಸಲ್ಮಾನ್ ರಶ್ದಿ ಮೇಲೆ ಮಾರಣಾಂತಿಕ ಹಲ್ಲೆ
ನ್ಯೂಯಾರ್ಕ್ನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡುತ್ತಿದ್ದ ಭಾರತ ಮೂಲದ ಲೇಖಕ ಸಲ್ಮಾನ್ ರಶ್ದಿ ಮೇಲೆ ವ್ಯಕ್ತಿಯೊಬ್ಬ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ…
Read More » -
ಯುಕೆ ಪ್ರಧಾನಿ ಚುನಾವಣೆ: ಮೊದಲ ಹಂತದಲ್ಲಿ ಅತಿಹೆಚ್ಚು ಮತ ಗಳಿಸಿದ ರಿಷಿ ಸುನಕ್
ಯುನೈಟೆಡ್ ಕಿಂಗ್ಡಮ್ ಪ್ರಧಾನಮಂತ್ರಿ ಚುನಾವಣೆ ಅಖಾಡಕ್ಕೆ ಇಳಿದಿರುವ ಭಾರತೀಯ ಮೂಲದ ಬ್ರಿಟನ್ ಸಂಸದ ರಿಷಿ ಸುನಕ್ ಮೊದಲ ಸುತ್ತಿನಲ್ಲಿ ಅತಿಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಜಾಗತಿಕ…
Read More » -
ಬ್ರಿಟನ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ ರಿಷಿ ಸುನಕ್
ಇನ್ಫೋಸಿಸ್ ನಾರಾಯಣಮೂರ್ತಿ ಅಳಿಯ, ಯುಕೆ ಹಣಕಾಸು ಸಚಿವ ರಿಷಿ ಸುನಕ್ ಮತ್ತು ಆರೋಗ್ಯ ಕಾರ್ಯದರ್ಶಿ ಸಾಜಿದ್ ಜಾವಿದ್ ಮಂಗಳವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದು, ಪ್ರಧಾನಿ ಬೋರಿಸ್…
Read More » -
ಟೆಕ್ಸಾಸ್ ದಾಳಿ: ಅಮೆರಿಕ ರಾಷ್ಟ್ರ ಧ್ವಜ ಅರ್ಧಕ್ಕೆ ಹಾರಾಟ
ವಾಷಿಂಗ್ಟನ್, ಮೇ 25: ಅಮೆರಿಕದ ಟೆಕ್ಸಾಸ್ ಶಾಲೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸ್ಮರಣಾರ್ಥಕವಾಗಿ ವೈಟ್ ಹೌಸ್ ಸೇರಿದಂತೆ ಸಾರ್ವಜನಿಕ ಕಚೇರಿಗಳು ಮತ್ತು ಸ್ಥಳಗಳಲ್ಲಿ ಶನಿವಾರದವರೆಗೆ ರಾಷ್ಟ್ರ…
Read More » -
ಟೋಕಿಯೋದಲ್ಲಿ ಕ್ವಾಡ್ ಶೃಂಗಸಭೆ ಆರಂಭ
ಟೋಕಿಯೋ, ಮೇ 24; ಜಪಾನ್ನ ಟೋಕಿಯೋದಲ್ಲಿ ಕ್ವಾಡ್ ನಾಯಕರ ಶೃಂಗಸಭೆ ಆರಂಭವಾಗಿದೆ. ಅಮರಿಕ ಅಧ್ಯಕ್ಷ ಜೋ ಬೈಡೆನ್, ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕ್ವಾಡ್ ನಾಯಕರು…
Read More » -
ಶ್ರೀಲಂಕಾ ಸಚಿವರ ಸಾಮೂಹಿಕ ರಾಜೀನಾಮೆ: ಪ್ರಧಾನಿಯಾಗಿ ಮಹಿಂದಾ ರಾಜಪಕ್ಸ ಮುಂದುವರಿಕೆ.
ಕೊಲಂಬೊ: ದೇಶದಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ಸಾರ್ವಜನಿಕರು ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ನಡೆದ ದಿಢೀರ್ ರಾಜಕೀಯ ಬೆಳವಣಿಯಲ್ಲಿ ಪ್ರಧಾನಮಂತ್ರಿ…
Read More » -
ಮೂರ್ಖರ ದಿನ ಹುಟ್ಟಿದ್ದು ಹೇಗೆ? ಏಪ್ರಿಲ್ ಫೂಲ್ ದಿನ ಯಾವಾಗ ಪ್ರಾರಂಭವಾಯಿತು!
ಬೆಂಗಳೂರು: ಪ್ರತಿ ವರ್ಷ ಇಂದು (ಏಪ್ರಿಲ್ 1) ಪ್ರಪಂಚದಾದ್ಯಂತ ಏಪ್ರಿಲ್ ಮೂರ್ಖರ ದಿನವನ್ನಾಗಿ ಆಚರಿಸಲಾಗುತ್ತದೆ. ಏಪ್ರಿಲ್ ಫೂಲ್ ನೆಪದಲ್ಲಿ ಪ್ರತಿ ವರ್ಷವೂ ನೀವು ಬಕ್ರಾ ಆಗುತ್ತೀರಾ? ಅಥವಾ…
Read More » -
ಬರೋಬ್ಬರಿ 34 ದಿನಗಳ ನಂತರ ಉಕ್ರೇನ್ ಮತ್ತು ರಷ್ಯಾ ನಡುವೆ ಶಾಂತಿ ಮಾತುಕತೆ!
ಕೀವ್ : ಊರೆಲ್ಲಾ ಉರಿದು ಹೋದ್ಮೇಲೆ ಇಬ್ಬರು ನಾಯಕರಿಗೆ ಬುದ್ದಿ ಬಂದಂತೆ ಕಾಣುತ್ತಿದ್ದು, ಬರೋಬ್ಬರಿ 34 ದಿನಗಳ ನಂತರ ಉಕ್ರೇನ್ ಮತ್ತು ರಷ್ಯಾ ನಡುವೆ ಶಾಂತಿ ಮಾತುಕತೆ ಫಲ ಕೊಡುತ್ತಿದೆ.…
Read More »