ಸುದ್ದಿ
-
ಚಾಮರಾಜನಗರ ವಿಶ್ವವಿದ್ಯಾಲಯಕ್ಕೆ ಬೀಗ?
ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಇದರಿಂದ ಚಾಮರಾಜನಗರದ ನೂತನ ವಿಶ್ವವಿದ್ಯಾಲಯದ ಭವಿಷ್ಯ ಅನಿಶ್ಚಿತವಾಗಿದೆ. ಈ ವಿಶ್ವವಿದ್ಯಾಲಯದ ಮುಚ್ಚುವುದರಿಂದ ಗಡಿ ಮತ್ತು…
Read More » -
ಕರ್ನಾಟಕ ಬಜೆಟ್ಗೆ ಮುಹೂರ್ತ ಫಿಕ್ಸ್.
ಮಾರ್ಚ್ 3 ರಿಂದ ಕರ್ನಾಟಕ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಬಳಿಕ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ಕುರಿತು…
Read More » -
ಇಂದಿರಾನಗರದಲ್ಲಿ ನಾಲ್ವರಿಗೆ ಚಾಕು ಇರಿತ
ಇಂದಿರಾನಗರದಲ್ಲಿ ನಡೆದ ಚಾಕು ಇರಿತ ಪ್ರಕರಣದ ಆರೋಪಿ ಕದಂಬನನ್ನು ಪೊಲೀಸರು ಬಂಧಿಸಿದ್ದಾರೆ. ನಾಲ್ಕು ಜನರಿಗೆ ಚಾಕು ಇರಿದ ಆರೋಪಿಯು ತಾನು ಏಕೆ ಇರಿದೆ ಎಂದು ಗೊತ್ತಿಲ್ಲ ಎಂದು…
Read More » -
ರೈಲ್ವೆ ಮೆಗಾ ಸಬ್ ಅರ್ಬನ್ ಯೋಜನೆಗೆ ಪ್ಲ್ಯಾನ್, ಜಮೀನು ಸರ್ವೆ ಮಾಡಿದ್ದಾಗಿ ಆರೋಪಿಸಿ ರೈತರಿಂದ ಆಕ್ರೋಶ
ಬೆಂಗಳೂರಿನ ಹೊರವಲಯದ ದೇವನಹಳ್ಳಿ ಬಳಿ ಬೃಹತ್ ರೈಲ್ವೆ ಟರ್ಮಿನಲ್ ನಿರ್ಮಾಣಕ್ಕೆ ಸರ್ಕಾರ ಯೋಜಿಸಿದೆ ಎನ್ನಲಾಗಿದೆ. ಇದಕ್ಕಾಗಿ ಐದು ಗ್ರಾಮಗಳ ಸಾವಿರಾರು ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ವಿರುದ್ಧ…
Read More » -
ಆಟದ ಗನ್ ಎಂದು ಅಸಲಿ ಗನ್ನಿಂದ ಫೈರಿಂಗ್, 3 ವರ್ಷದ ಬಾಲಕ ದುರ್ಮರಣ
ಇದು ನಿಜಕ್ಕೂ ಎದೆ ಝಲ್ಲೆನೆಸುವಂತಹ ಘಟನೆ. ಪೋಷಕರು ಎಚ್ಚೆತ್ತುಕೊಳ್ಳಲೇಬೇಕಾದ ವಿಚಾರ. ಯಾಕೆಂದರೆ ಮಕ್ಕಳ ಬಗ್ಗೆ ಎಷ್ಟು ಎಚ್ಚರಿಕೆ ವಹಿಸಿದರೂ ಸಾಕಾಗಲ್ಲ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ಅಸಲಿ…
Read More » -
ಶಿರಾಡಿ ಸುರಂಗ ಮಾರ್ಗ ನಿರ್ಮಾಣಕ್ಕೆ ಡಿಪಿಆರ್ ರೆಡಿ.
ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕೊಂಡಿಯಾಗಿರುವ ಶಿರಾಡಿಯ 23.63 ಕಿ.ಮೀ ಮಾರ್ಗದಲ್ಲಿ ಆರು ಕಡೆ ಸುರಂಗ ಮಾರ್ಗ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಡಿಪಿಆರ್ ಸಿದ್ಧಪಡಿಸಿದ್ದು, ಕೇಂದ್ರ ಸರಕಾರಕ್ಕೆ…
Read More » -
ದಲಿತ ಬದಲು ಶೋಷಿತರ ಸಮಾವೇಶ ನಡೆಸಲು ತೀರ್ಮಾನ!
ರಾಜ್ಯದಲ್ಲಿ ದಲಿತ ಸಮಾವೇಶ ನಡೆಸಲು ಹೈಕಮಾಂಡ್ ಅನುಮತಿಗೆ ಕಾಯುತ್ತಿದ್ದ ಸಮುದಾಯದ ಸಚಿವರುಗಳು, ಇದಕ್ಕೆ ‘ಶೋಷಿತರ ಸಮಾವೇಶ’ ಎಂದು ಮರು ನಾಮಕರಣ ಮಾಡಿ ಮುಂದುವರಿಯಲು ನಿರ್ಧರಿಸಿದ್ದಾರೆ. ಜತೆಗೆ ಲೋಕಸಭೆ…
Read More » -
ಬಾಂಗ್ಲಾದೇಶ ವಿಚಾರವನ್ನು ಮೋದಿಗೆ ಬಿಟ್ಟಿದ್ದೀವಿ, ಅವರೇ ನೋಡಿಕೊಳ್ತಾರೆ ಎಂದ ಟ್ರಂಪ್
ಶೇಖ್ ಹಸೀನಾ ಸರ್ಕಾರದ ಪತನದ ನಂತರ ಬಾಂಗ್ಲಾದೇಶದಲ್ಲಿ ಅವ್ಯವಸ್ಥೆ ಮುಂದುವರೆದಿದೆ. ಈ ಇಸ್ಲಾಮಿಕ್ ದೇಶಗಳಲ್ಲಿ ಜಿಹಾದಿ ಶಕ್ತಿಗಳು ತಲೆ ಎತ್ತಲು ಪ್ರಾರಂಭಿಸಿವೆ, ಇದರಿಂದಾಗಿ ಅಂತಾರಾಷ್ಟ್ರೀಯ ಬೆದರಿಕೆ ಎದುರಾಗಿದೆ.…
Read More » -
ಜನಾಕ್ರೋಶ ಹಿನ್ನೆಲೆ ಪ್ರಯಾಣ ದರ ಸರಿಪಡಿಸಿದ ಮೆಟ್ರೋ.
ಜನಾಕ್ರೋಶಕ್ಕೆ ಮಣದಿರುವ ಬಿಎಂಆರ್ಸಿಎಲ್ ಕೊನೆಗೂ ನಮ್ಮ ಮೆಟ್ರೋ ಪ್ರಯಾಣ ದರ ಎಲ್ಲೆಲ್ಲಿ ದುಪ್ಪಟ್ಟು ಹೆಚ್ಚಾಗಿದೆಯೋ ಅಲ್ಲೆಲ್ಲ ತುಸು ಇಳಿಕೆ ಮಾಡಿದೆ. ದರ ಇಳಿಕೆ ಇಂದಿನಿಂದಲೇ ಜಾರಿಗೆ ಬಂದಿದೆ.…
Read More » -
ಮೈಸೂರಿನ ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಂಡಾಟ ಮಾಡಿದ್ದವರಿಗೆ ಬಲೆ ಬೀಸಿದ್ದ ಸಿಸಿಬಿ ಪೊಲೀಸರು ಸದ್ಯ 8 ಆರೋಪಿಗಳನ್ನು ಬಂಧಿಸುವಲ್ಲಿ…
Read More »