ಸುದ್ದಿ
-
ಜಿಲ್ಲಾಧಿಕಾರಿ ಜೆ. ಮಂಜುನಾಥ್ಗೆ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ
ಬೆಂಗಳೂರು,ಆ.3. ಭೂಮಿಗೆ ಸಂಬಂಧಿಸಿದಂತೆ ವ್ಯಾಜ್ಯದಲ್ಲಿ ಅನುಕೂಲಕರ ತೀರ್ಪು ನೀಡಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆಯಿಟ್ಟ ಪ್ರಕರಣ ಸಂಬಂಧ ಬೆಂಗಳೂರು ನಗರ ಹಿಂದಿನ ಜಿಲ್ಲಾಧಿಕಾರಿ ಜೆ. ಮಂಜುನಾಥ್ಗೆ…
Read More » -
ಕರ್ನಾಟಕದಲ್ಲಿ ಮಳೆ ಅನಾಹುತಕ್ಕೆ 2 ತಿಂಗಳಲ್ಲೇ 59 ಮಂದಿ ಬಲಿ
ರಾಜ್ಯ ಕರಾವಳಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯು ಸಾವಿನ ನಗಾರಿ ಬಾರಿಸುತ್ತಿದೆ. ಕಳೆದ ಎರಡು ದಿನಗಳಲ್ಲಿ ಸಂಭವಿಸಿದ ಎರಡು ಸಾವಿನ ಪ್ರಕರಣಗಳೂ ಸೇರಿದಂತೆ ಎರಡು ತಿಂಗಳಿನಲ್ಲಿ ಮಳೆೆಯಿಂದ ಸಂಭವಿಸಿದ…
Read More » -
ಏಳು ದಿನಗಳವರೆಗೂ ಬಾಹ್ಯಾಕಾಶದಲ್ಲೇ ಸಂಚಾರ..!
ಭಾರತದಲ್ಲಿ ಈಗಾಗಲೇ ವಿಳಂಬವಾಗಿರುವ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನವು 2023ರಲ್ಲಿ ಉಡಾವಣೆಗೆ ಸಜ್ಜಾಗಿದೆ ಎಂದು ಕೇಂದ್ರ ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಕಳೆದ 2021ರ…
Read More » -
ಯುಕೆ ಪ್ರಧಾನಿ ಚುನಾವಣೆ: ಮೊದಲ ಹಂತದಲ್ಲಿ ಅತಿಹೆಚ್ಚು ಮತ ಗಳಿಸಿದ ರಿಷಿ ಸುನಕ್
ಯುನೈಟೆಡ್ ಕಿಂಗ್ಡಮ್ ಪ್ರಧಾನಮಂತ್ರಿ ಚುನಾವಣೆ ಅಖಾಡಕ್ಕೆ ಇಳಿದಿರುವ ಭಾರತೀಯ ಮೂಲದ ಬ್ರಿಟನ್ ಸಂಸದ ರಿಷಿ ಸುನಕ್ ಮೊದಲ ಸುತ್ತಿನಲ್ಲಿ ಅತಿಹೆಚ್ಚು ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಜಾಗತಿಕ…
Read More » -
ಸೋನಿಯಾಗೆ ಇಡಿ ನೋಟಿಸ್: ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ಹಾಜರಾಗುವ ದಿನವಾದ ಜುಲೈ 21ರಂದು ಬಿಜೆಪಿ ನೇತೃತ್ವದ ಕೇಂದ್ರ…
Read More » -
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಮತ್ತೆ 6 ರಾಜ್ಯದಲ್ಲಿ ಜಾರಿ
ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಗೆ ಆಂಧ್ರ ಪ್ರದೇಶ ಮರುಸೇರ್ಪಡೆಗೊಳ್ಳಲು ನಿರ್ಧರಿಸಿದೆ ಎಂದು ಕೇಂದ್ರ ಕೃಷಿ ಸಚಿವಾಲಯ ತಿಳಿಸಿದೆ. ಇತರ ರಾಜ್ಯಗಳಾದ ಹಾಗೂ ಬಿಹಾರ, ಜಾರ್ಖಂಡ್, ಗುಜರಾತ್,…
Read More » -
ನಿಮ್ಮ ಮನೆ ಬಾಗಿಲಿಗೆ ವೈದ್ಯರು.! ಸರ್ಕಾರದಿಂದ ಪ್ರಾಯೋಗಿಕ ವೈದ್ಯಕೀಯ ಯೋಜನೆ..
ಕರ್ನಾಟಕ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಮತಗಳನ್ನು ಸಂಪಾದಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳು ರೂಪಗೊಳ್ಳುವುದಕ್ಕೆ ಪ್ರಾರಂಭವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರವು ಮೊದಲ ಹೆಜ್ಜೆ ಇರಿಸಿದೆ.…
Read More » -
ಮುಂಗಾರು ಅಬ್ಬರ; ಕರ್ನಾಟಕದಲ್ಲಿ ವಾಡಿಕೆಗಿಂತಲೂ ಅಧಿಕ ಮಳೆ!
ಮುಂಗಾರು ಮಳೆ ಕರ್ನಾಟಕದಾದ್ಯಂತ ಅಬ್ಬರಿಸಿದ ಪರಿಣಾಮ ಜೂನ್ 1ರಿಂದ ಜು.11ರ ಈವರೆಗೆ ವಾಡಿಕೆಗಿಂತ ಅಧಿಕ ಶೇ.17ರಷ್ಟು ಅಧಿಕ ಮಳೆ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
Read More » -
ನೂತನ ಸಂಸತ್ ಭವನದ ಮೇಲೆ ರಾಷ್ಟ್ರ ಲಾಂಛನ!
ಭಾರತದ ನೂತನ ಸಂಸತ್ ಭವನದ ಮೇಲೆ ನಿರ್ಮಿಸಲಾಗಿರುವ ರಾಷ್ಟ್ರೀಯ ಲಾಂಛನವು ಹೊಸ ಚರ್ಚೆಯನ್ನು ಹುಟ್ಟು ಹಾಕಿದೆ. ರಾಜ ಅಶೋಕನ ಸಾರನಾಥ ಸಿಂಹದ ಲಾಂಛನವು ಉತ್ತಮವಾಗಿದ್ದು, ಈ ವಿಷಯದಲ್ಲಿ…
Read More » -
22 ಇಲಾಖೆಯ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷರ ನೇಮಕ ರದ್ದು
ರಾಜ್ಯಮಟ್ಟದ ನಿಗಮ ಮಂಡಳಿ, ಪ್ರಾಧಿಕಾರ ಅಧ್ಯಕ್ಷರ ಉಪಾಧ್ಯಕ್ಷ, ನಾಮ ನಿರ್ದೇಶನವನ್ನು ತಕ್ಷಣದಿಂದಲೇ ಜಾರಿ ಬರುವಂತೆ ರದ್ದು ಪಡಿಸಿ ಆದೇಶವನ್ನು ಹೊರಡಿಸಲಾಗಿದೆ. ಮುಖ್ಯಮಂತ್ರಿಗಳ ನಿರ್ದೇಶನದ ಮೇರೆಗೆ ಮುಖ್ಯಕಾರ್ಯದರ್ಶಿಯವರ ಆಪ್ತ…
Read More »