ಸುದ್ದಿ
-
ಕರಡಿ ದಾಳಿ: ವ್ಯಕ್ತಿಗೆ ತೀವ್ರ ಗಾಯ
ಚನ್ನಗಿರಿ: ತಾಲ್ಲೂಕಿನ ಜೋಳದಹಾಳ್ ಗ್ರಾಮದ ವ್ಯಕ್ತಿಯೊಬ್ಬರು ಗುರುವಾರ ಬೆಳಿಗ್ಗೆ ಹೊಲಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಮೂರು ಕರಡಿಗಳು ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿವೆ. ಜೋಳದಹಾಳ್ ಗ್ರಾಮದ ರೈತ ಮಲ್ಲಪ್ಪ(50)…
Read More » -
ಕೆರೆ ಸೇರುತ್ತಿರುವ ರಾಸಾಯನಿಕ ತ್ಯಾಜ್ಯ: ಗ್ರಾಮಸ್ಥರ ಆಕ್ರೋಶ
ಕುಣಿಗಲ್: ತಾಲ್ಲೂಕಿನ ಬೇಗೂರು ಪಂಚಾಯಿತಿ ವ್ಯಾಪ್ತಿಯ ಗೊಟ್ಟಿಗೆರೆ ಕೆರೆ ಸಮೀಪದ ಕೈಗಾರಿಕಾ ವಲಯದ ರಾಸಾಯನಿಕ ತ್ಯಾಜ್ಯದಿಂದ ಗೊಟ್ಟಿಕೆರೆ ಕೆರೆ ಮತ್ತು ಸಮೀಪದ ಜಮೀನಿನಲ್ಲಿನ ಬೆಳೆಗಳು ನಾಶವಾಗುತ್ತಿವೆ ಎಂದು…
Read More » -
ಇಂದಿನಿಂದ ಪಬ್-ಕ್ಲಬ್, ಚಿತ್ರಮಂದಿರ ಫುಲ್ ಓಪನ್..!
ಬೆಂಗಳೂರು, ಅ.1- ಇಂದಿನಿಂದ ಕ್ಲಬ್, ಪಬ್, ಚಿತ್ರಮಂದಿರ, ಧಾರ್ಮಿಕ ಕೇಂದ್ರಗಳೆಲ್ಲವೂ ಸಂಪೂರ್ಣ ತೆರೆದುಕೊಳ್ಳಲಿವೆ. ಕೊರೊನಾ ಗಣನೀಯವಾಗಿ ತಗ್ಗಿರುವ ಹಿನ್ನೆಲೆಯಲ್ಲಿ ಅ. 1ರಿಂದ ಶೇ.100ರಷ್ಟು ಅನ್ಲಾಕ್ಗೆ ರಾಜ್ಯಸರ್ಕಾರ ಸೆ.25ರಂದು ಆದೇಶ…
Read More » -
ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
ತುಮಕೂರು: ಕೃಷಿ, ಕಂದಾಯ, ರೇಷ್ಮೆ, ತೋಟಗಾರಿಕೆ, ಹೈನುಗಾರಿಕೆ ಇಲಾಖೆಯ ಯೋಜನೆಯಡಿ, ಬೆಂಬಲ ಬೆಲೆ ಮತ್ತು ಇತರೆ ಸವಲತ್ತುಗಳನ್ನು ಪಡೆಯಲು ರೈತರು ‘FRUITS’ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು, ನೋಂದಣಿ ಸಂಖ್ಯೆ…
Read More » -
ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ; ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿಲ್ಲ; ಮಗಳ ಸಾವಿನ ಬಗ್ಗೆ ಅನುಮಾನವಿದೆ ಎಂದು ಕಣ್ಣೀರಿಟ್ಟ ತಂದೆ
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಮಾದಪ್ಪ ಆತ್ಮಹತ್ಯೆ ಪ್ರಕರಣದ ಹಿಂದೆ ನೂರಾರು ಅನುಮಾನಗಳು ಮೂಡುತ್ತಿದ್ದು, ಕೊಲೆಯೋ ಆತ್ಮಹತ್ಯೆಯೋ ಎಂಬ ಶಂಕೆ ಆರಂಭವಾಗಿದೆ. ಈ ನಡುವೆ ಮಗಳ ಸಾವಿನ ಬಗ್ಗೆ…
Read More » -
ಸಿದ್ದಗಂಗಾ ಮಠ ಹಾಗೂ ಮೀರಾಬಾಯಿ ಕೊಪ್ಪಿಕರ್ ಗೆ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ
ಚಾಮರಾಜನಗರ (ಸೆ 29) ಕರ್ನಾಟಕ ಸರ್ಕಾರ ನೀಡುವ ಗಾಂಧಿ ಸೇವಾ ಪ್ರಶಸ್ತಿಗೆ (mahatma gandhi seva award) ಜಿಲ್ಲೆಯ ಸಿದ್ದಗಂಗಾ ಶಿಕ್ಷಣ ಸಂಸ್ಥೆ ಹಾಗೂ ಸಿದ್ದಗಂಗಾ ಮಠ…
Read More » -
ಗೋವಾ ವಿಧಾನಸಭಾಧ್ಯಕ್ಷರಿಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು
ಪಣಜಿ: ಗೋವಾ ವಿಧಾನಸಭೆಯ ಸ್ಪೀಕರ್ ರಾಜೇಶ್ ಪಟ್ನೇಕರ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದಾಗಿ ವಿಧಾನಸಭಾ ಕಾರ್ಯಾಲಯದ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. ‘ಪಟ್ನೇಕರ್ ಅವರು ಬುಧವಾರ ಕೋವಿಡ್ ಪರೀಕ್ಷೆಗೆ…
Read More » -
ಮನೋ ವೈದ್ಯೆಯಿಂದ ಕಳುವು ಆಗಿದ್ದ ಮಗು ಮೂಲ ತಾಯಿ ಮಡಿಲಿಗೆ ಸೇರಿತು!
ಬೆಂಗಳೂರು ಸೆ. 30: ಚಾಮರಾಜಪೇಟೆ ವಾಣಿ ವಿಲಾಸ ಆಸ್ಪತ್ರೆಯಲ್ಲಿ ಕಳುವು ಆಗಿದ್ದ ಮಗು ಒಂದೂವರೆ ವರ್ಷದ ಬಳಿಕ ತಾಯಿ ಮಡಿಲು ಸೇರಿದೆ. ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕೊಪ್ಪಳದ…
Read More » -
ಪಾಕಿಸ್ತಾನದಲ್ಲಿ ಎಸ್ಸಿಒ ಆಯೋಜಿತ ಭಯೋತ್ಪಾದನಾ ವಿರೋಧಿ ಚಟುವಟಿಕೆಗಳಿಗಾಗಿ ಭಾರತ 3 ಸದಸ್ಯರ ತಂಡ ಕಳುಹಿಸಲಿದೆ: ವರದಿ
ಇರಾನ್ ಕೂಡ ಭಾರತ, ಚೀನಾ, ಪಾಕಿಸ್ತಾನ ಮತ್ತು 4 ಮಧ್ಯ ಏಷ್ಯಾದ ದೇಶಗಳನ್ನು ಒಳಗೊಂಡ ಗುಂಪಿನಲ್ಲಿ ಸೇರಿಕೊಂಡಿರುವುದರಿಂದ ಅಫ್ಘಾನಿಸ್ತಾನದ ಪರಿಸ್ಥಿತಿಗೆ ರಾಜಕೀಯ ಮತ್ತು ರಾಜತಾಂತ್ರಿಕ ಪರಿಹಾರದ ಪ್ರಯತ್ನಗಳಲ್ಲಿ…
Read More » -
ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಮಂತ್ರಿ ಮಾಲ್ ಆಡಳಿತ ಮಂಡಳಿ: ಬಿಬಿಎಂಪಿಗೆ ಸ್ಥಳದಲ್ಲಿಯೇ 5 ಕೋಟಿ ರೂ ಡಿಡಿ ಪಾವತಿ
ಬೆಂಗಳೂರು: ಕೋಟಿಗಟ್ಟಲೆ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿಮಾಲ್ ಗೆ ಬಿಬಿಎಂಪಿ ಗುರುವಾರ ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಆಡಳಿತ ಮಂಡಳಿ ಕೂಡಲೇ 5 ಕೋಟಿ ರೂಪಾಯಿ ಡಿಡಿ…
Read More »