ಸುದ್ದಿ
-
ಪಾಕಿಸ್ತಾನದಲ್ಲಿ ಎಸ್ಸಿಒ ಆಯೋಜಿತ ಭಯೋತ್ಪಾದನಾ ವಿರೋಧಿ ಚಟುವಟಿಕೆಗಳಿಗಾಗಿ ಭಾರತ 3 ಸದಸ್ಯರ ತಂಡ ಕಳುಹಿಸಲಿದೆ: ವರದಿ
ಇರಾನ್ ಕೂಡ ಭಾರತ, ಚೀನಾ, ಪಾಕಿಸ್ತಾನ ಮತ್ತು 4 ಮಧ್ಯ ಏಷ್ಯಾದ ದೇಶಗಳನ್ನು ಒಳಗೊಂಡ ಗುಂಪಿನಲ್ಲಿ ಸೇರಿಕೊಂಡಿರುವುದರಿಂದ ಅಫ್ಘಾನಿಸ್ತಾನದ ಪರಿಸ್ಥಿತಿಗೆ ರಾಜಕೀಯ ಮತ್ತು ರಾಜತಾಂತ್ರಿಕ ಪರಿಹಾರದ ಪ್ರಯತ್ನಗಳಲ್ಲಿ…
Read More » -
ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಮಂತ್ರಿ ಮಾಲ್ ಆಡಳಿತ ಮಂಡಳಿ: ಬಿಬಿಎಂಪಿಗೆ ಸ್ಥಳದಲ್ಲಿಯೇ 5 ಕೋಟಿ ರೂ ಡಿಡಿ ಪಾವತಿ
ಬೆಂಗಳೂರು: ಕೋಟಿಗಟ್ಟಲೆ ಆಸ್ತಿ ತೆರಿಗೆ ಪಾವತಿಸದೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿಮಾಲ್ ಗೆ ಬಿಬಿಎಂಪಿ ಗುರುವಾರ ಬೀಗ ಜಡಿಯುತ್ತಿದ್ದಂತೆ ಎಚ್ಚೆತ್ತ ಆಡಳಿತ ಮಂಡಳಿ ಕೂಡಲೇ 5 ಕೋಟಿ ರೂಪಾಯಿ ಡಿಡಿ…
Read More » -
ಗುಲಾಬ್ನಿಂದ ಮತ್ತೊಂದು ಸೈಕ್ಲೋನ್; ಹಲವೆಡೆ ಮಳೆ
ನವದೆಹಲಿ: ಆಂಧ್ರಪ್ರದೇಶ, ಒಡಿಶಾಗಳಲ್ಲಿ ಬಿರು ಮಳೆಗೆ ಕಾರಣವಾಗಿದ್ದ ಗುಲಾಬ್ ಚಂಡಮಾರುತ ಕೆಲ ಅಂಶ ಅರಬೀ ಸಮುದ್ರ ವ್ಯಾಪ್ತಿ ಪ್ರವೇಶಿಸಿವೆ. ಸೆ. 30ರಂದು ಅವುಗಳು ಪುನಃ ಬಲವರ್ದನೆಗೊಂಡು ಹೊಸ ಚಂಡಮಾರುತವೊಂದಕ್ಕೆ…
Read More » -
ಕೋವಿಡ್ನಿಂದ ಮೃತಪಟ್ಟವರ ಕುಟುಂಬಗಳಿಗೆ ₹5 ಲಕ್ಷ ಪರಿಹಾರ ಕೊಡಿ: ಸಿದ್ದರಾಮಯ್ಯ
ಬೆಂಗಳೂರು: ‘ವಿಕೋಪಗಳಿಂದ ಮೃತ ಪಟ್ಟ ಎಲ್ಲರಿಗೂ ಪರಿಹಾರ ನೀಡಬೇಕು ಎಂಬ ಪ್ರಕೃತಿ ವಿಕೋಪ ನಿಯಮಗಳನ್ನು ತಿರುಚಿರುವ ಸರ್ಕಾರದ ಕ್ರಮ ಸರಿಯಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ…
Read More » -
ಬಾಲವನ ಪ್ರಶಸ್ತಿಗೆ ಕೆ.ಪಿ.ರಾವ್ ಆಯ್ಕೆ
ಪುತ್ತೂರು: ಪುತ್ತೂರಿನ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿಗೆ ಕಂಪ್ಯೂಟರ್ ವಿಜ್ಞಾನಿ ಕಿನ್ನಿಕಂಬಳ ಪದ್ಮನಾಭ ರಾವ್ (ಕೆ.ಪಿ. ರಾವ್) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹25 ಸಾವಿರ ನಗದು,…
Read More » -
‘ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ’: ಇದು ಭಟ್ಟಂಗಿತನವೆಂದ ನಟ ಚೇತನ್
ಬೆಂಗಳೂರು: ‘ಕಾಂಗ್ರೆಸ್ ಇಲ್ಲದೇ ದೇಶ ಉಳಿಯಲು ಸಾಧ್ಯವಿಲ್ಲ’ ಎಂದ ಕನ್ಹಯ್ಯ ಕುಮಾರ್ ಹೇಳಿಕೆಗೆ ಸಾಮಾಜಿಕ ಹೋರಾಟಗಾರ, ನಟ ಚೇತನ್ ಕುಮಾರ್ ಅಹಿಂಸಾ ಪ್ರತಿಕ್ರಿಯಿಸಿದ್ದು, ಇದು ಅಸತ್ಯ ಮತ್ತು ಭಟ್ಟಂಗಿತನ…
Read More » -
ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು; ಇಡೀ ಕಾಲೇಜು ಸೀಲ್ ಡೌನ್
ಮಂಡ್ಯ: ಶಾಲಾ – ಕಾಲೇಜು ಆರಂಭವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಒಂದೇ ಕಾಲೇಜಿನ 28 ವಿದ್ಯಾರ್ಥಿನಿಯರಲ್ಲಿ ಸೋಂಕು ದೃಢಪಟ್ಟ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.…
Read More » -
ಛತ್ತೀಸ್ಗಡ: ಶಾಲಾ ಪಠ್ಯಗಳಲ್ಲಿ ಗಾಂಧೀಜಿ ಬೋಧನೆ ಅಳವಡಿಸಲಿರುವ ರಾಜ್ಯ ಸರ್ಕಾರ
ರಾಯಪುರ: ಗಾಂಧೀಜಿ ಅವರ ತತ್ವ ಮತ್ತು ಆದರ್ಶಗಳ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸಲು 5ರಿಂದ12ನೇ ತರಗತಿ ಪಠ್ಯದಲ್ಲಿ ಅವರ ಬೋಧನೆಗಳನ್ನು ಅಳವಡಿಸಲಾಗುವುದು ಎಂದು ಸರ್ಕಾರಿ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.…
Read More » -
ರೇಖಾ ಕದಿರೇಶ್ ಕೊಲೆ ಕೇಸ್ : ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ ಪೊಲೀಸರು
ಬೆಂಗಳೂರು,ಸೆ.29- ಮಾಜಿ ಕಾಪೆರ್ರೇಪ್ರೊಟರ್ ರೇಖಾ ಕದಿರೇಶ್(45) ಅವರ ಕೊಲೆ ಪ್ರಕರಣಕ್ಕೆ ಸಂಬಂಸಿದಂತೆ ಕಾಟನ್ಪೇಟೆ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಸೆ.21ರಂದು 31ನೇ ಎಸಿಎಂಎಂ ನ್ಯಾಯಾಲಯಕ್ಕೆ 8…
Read More » -
2014ರ ಗಲಭೆ ಪ್ರಕರಣ| ಶಾಸಕ ಯತ್ನಾಳ ಸೇರಿ 134 ಜನ ಖುಲಾಸೆ
ವಿಜಯಪುರ : 2014 ಮೇ 26 ರಂದು ಮೊದಲ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ದಿನದಂದು ವಿಜಯಪುರ ಪಟ್ಟಣದಲ್ಲಿ ನಡೆದಿದ್ದ ಗಲಭೆ ಪ್ರಕಾರಣದಲ್ಲಿ ಶಾಸಕ ಬಸನಗೌಡ…
Read More »