ಸುದ್ದಿ
-
ಕೇರಳ: ಸಾಮಾಜಿಕ-ಆರ್ಥಿಕ ಸಮೀಕ್ಷೆಗೆ ತೀರ್ಮಾನ
ತಿರುವನಂತಪುರ: ರಾಜ್ಯದ ಮುಂದುವರಿದ ಸಮುದಾಯಗಳಲ್ಲಿ ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಲು ಕೇರಳ ಸರ್ಕಾರವು ಶೀಘ್ರದಲ್ಲಿಯೇ ಸಾಮಾಜಿಕ-ಆರ್ಥಿಕ ಸಮೀಕ್ಷೆ ನಡೆಸಲಿದೆ. ಇದು ಆ ಸಮುದಾಯದ ಬಹುದಿನಗಳ ಬೇಡಿಕೆಯಾಗಿತ್ತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್…
Read More » -
ಕೊರೊನಾ ಲಸಿಕೆ ಬದಲು ರೇಬಿಸ್ ಇಂಜೆಕ್ಷನ್ ನೀಡಿದ ಆಸ್ಪತ್ರೆ ಸಿಬ್ಬಂದಿ!; ವೈದ್ಯೆ ಅಮಾನತು
ಮಹಾರಾಷ್ಟ್ರದ ಥಾಣೆಯ ಜಿಲ್ಲೆಯ ಮೆಡಿಕಲ್ ಸೆಂಟರ್ನಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಬಂದವರಿಗೆ ಆಯಂಟಿ ರೇಬಿಸ್ ಲಸಿಕೆ ನೀಡಿರುವ ವಿಷಯ ಗೊತ್ತಾಗುತ್ತಿದ್ದಂತೆ ನಿರ್ಲಕ್ಷ್ಯ ವಹಿಸಿದ ವೈದ್ಯ ಹಾಗೂ ನರ್ಸ್…
Read More » -
ಕೋಲ್ಕತ್ತ: ಎರಡು ಅಂತಸ್ತಿನ ಕಟ್ಟಡ ಕುಸಿತ, ಇಬ್ಬರು ಅವಶೇಷಗಳಡಿ ಸಿಲುಕಿರುವ ಶಂಕೆ
ಕೋಲ್ಕತ್ತ: ನಗರದ ಅಹಿರಿತೋಲಾ ಲೇನ್ನ ಉತ್ತರ ಭಾಗದಲ್ಲಿ ಎರಡು ಅಂತಸ್ತಿನ ಹಳೆಯ ಕಟ್ಟಡವೊಂದರ ಭಾಗವು ಬುಧವಾರ ಮುಂಜಾನೆ ಕುಸಿದು ಬಿದ್ದಿದ್ದು ಮಗು ಸೇರಿದಂತೆ ಇಬ್ಬರು ಅವಶೇಷಳಡಿ ಸಿಲುಕಿರುವ ಸಾಧ್ಯತೆ…
Read More » -
ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನೆ ಸಂಸದೆ ಭಾವನಾಗೆ ಇ.ಡಿ ನೋಟಿಸ್
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಕ್ಟೋಬರ್ 4ರಂದು ವಿಚಾರಣೆಗೆ ಹಾಜರಾಗುವಂತೆ ಶಿವಸೇನೆ ಸಂಸದೆ ಭಾವನಾ ಗವಳಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ)ನೋಟಿಸ್ ಜಾರಿಮಾಡಿದೆ ಎಂದು…
Read More » -
ಸೆ.30ರ ವೇಳೆಗೆ ‘ಶಾಹೀನ್’ ಚಂಡಮಾರುತ ಸೃಷ್ಟಿ; ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಸೆಪ್ಟೆಂಬರ್ 28: ಒಡಿಶಾ, ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದ್ದ ‘ಗುಲಾಬ್’ ಚಂಡಮಾರುತ ಸದ್ಯ ದುರ್ಬಲಗೊಂಡಿದೆ. ಆದರೆ ಅಪರೂಪದ ಹವಾಮಾನ ಬದಲಾವಣೆಯಲ್ಲಿ, ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಗುಲಾಬ್ ಚಂಡಮಾರುತ…
Read More » -
ಅರಸೀಕೆರೆ ಜಂಕ್ಷನ್ ಸಮೀಪ ನಿಂತಿದ್ದ ರೈಲಿಗೆ ಬೆಂಕಿ, 2 ಬೋಗಿಗಳು ಭಸ್ಮ..!
ಹಾಸನ: ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ ಹಿನ್ನೆಲೆ ಎರಡಕ್ಕೂ ಅಧಿಕ ಬೋಗಿಗಳು ಸುಟ್ಟು ಕರಕಲಾದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅರಸೀಕೆರೆ ರೈಲ್ವೆ ಜಂಕ್ಷನ್ ಸಮೀಪದ…
Read More » -
ಮೈಸೂರು ದಸರಾದಲ್ಲಿ ನೀರಜ್ ಚೋಪ್ರಾ..!
ಮೈಸೂರು, ಸೆ. 29 : ದಸರಾ ಮಹೋತ್ಸವದ ದೀಪಾಲಂಕಾರದಲ್ಲಿ ಈ ಬಾರಿ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಅವರ ಪ್ರತಿಕೃತಿ ವಿಶೇಷ ಗಮನ ಸೆಳೆಯಲಿದೆ.ದಸರಾ ವೇಳೆ ದೀಪಾಲಂಕಾರವನ್ನು ಆಕರ್ಷಣೀಯವಾಗಿಸಲು…
Read More » -
ಗುಲಾಬ್ ಚಂಡಮಾರುತಕ್ಕೆ ನಲುಗಿದ ಮಹಾರಾಷ್ಟ್ರ; 13 ಜನ ಸಾವು, 560 ಜನರ ರಕ್ಷಣೆ
ಮುಂಬೈ: ಗುಲಾಬ್ ಚಂಡಮಾರುತದಿಂದ ಅಕ್ಷರಶಃ ಮಹಾರಾಷ್ಟ್ರ ನಲುಗಿಹೋಗಿದೆ. ಮರಾಠವಾಡ ಸೇರಿದಂತೆ ಹಲವೆಡೆ ಭಾರಿ ಮಳೆ, ಪ್ರವಾಹ ಉಂಟಾಗಿದ್ದು, ಈ ಮಳೆಯಿಂದಾಗಿ ಈವರೆಗೆ ಕನಿಷ್ಠ 13 ಜನರು ಸಾವಿಗೀಡಾಗಿದ್ದಾರೆ. 560ಕ್ಕೂ…
Read More » -
ಮತ್ತೆ ಗೃಹ ಬಂಧನದಲ್ಲಿ ಇರಿಸಿದ್ದಾರೆ: ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಗೆ ಭೇಟಿ ನೀಡಲು ಸಿದ್ಧತೆ ನಡೆಸಿದ್ದ ತನ್ನನ್ನು ಮತ್ತೆ ಗೃಹಬಂಧನದಲ್ಲಿರಿಸಲಾಗಿದೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ…
Read More » -
ಶಿರೂರು ಮಠಕ್ಕೆ ಅಪ್ರಾಪ್ತ ಪೀಠಾಧಿಪತಿ ನೇಮಕ ವಿವಾದ : ಹೈಕೋರ್ಟ್ ನಲ್ಲಿ ಅರ್ಜಿ ವಜಾ
ಬೆಂಗಳೂರು: ಶಿರೂರು ಮಠಕ್ಕೆ ಅಪ್ರಾಪ್ತರನ್ನು ಪೀಠಾಧಿಪತಿಗಳನ್ನಾಗಿ ನೇಮಕ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ವಿಚಾರವಾಗಿ ಲತವ್ಯ ಆಚಾರ್ಯ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ…
Read More »