Rajakiya
-
ಪಂಜಾಬ್ ನಲ್ಲಿ ಅಧಿಕಾರಕ್ಕೇರುವುದೇ ಆಮ್ ಆದ್ಮಿ:ಪಕ್ಷದ ಬಲವೇನು?
ಚಂಡೀಗಢ: ವಿಧಾನಸಭಾ ಚುನಾವಣಾ ಹೊಸ್ತಿಲಿನಲ್ಲಿರುವ ಪಂಜಾಬ್ ನಲ್ಲಿ ರಾಜಕೀಯ ಚಟುವಟಿಕೆಗಳು ತೀವ್ರ ಗೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಈ ಬಾರಿ ಅಧಿಕಾರಕ್ಕೇರಲು ಆಮ್ ಆದ್ಮಿ ಪಕ್ಷ ಶತ…
Read More » -
ಪಶ್ಚಿಮ ಬಂಗಾಳ: ಭವಾನಿಪುರ ಉಪ ಚುನಾವಣೆ ಮತದಾನ, ಸಿಎಂ ಮಮತಾಗೆ ‘ಮಾಡು ಇಲ್ಲವೇ ಮಡಿ’ ಪರಿಸ್ಥಿತಿ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಉಪಚುನಾವಣೆಯ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಿಎಂ ಸ್ಥಾನ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಹಾಲಿ ಚುನಾವಣೆ ‘ ಮಾಡು ಇಲ್ಲವೇ ಮಡಿ‘ ಎಂಬಂತಾಗಿದೆ. ಹೌದು.. ನಾನಾ ಕಾರಣಗಳಿಂದಾಗಿ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಭವಾನಿಪುರ ಉಪಚುನಾವಣೆಯ ಮತದಾನ…
Read More » -
ಆರ್ಎಸ್ಎಸ್ ನಾಯಕರನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು, ಸೆ.30- ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಳೆದ ರಾತ್ರಿ ಬೆಂಗಳೂರಿನಲ್ಲಿರುವ ಆರ್ಎಸ್ಎಸ್ ಕಚೇರಿಗೆ ತೆರಳಿ…
Read More » -
ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ, ಪಕ್ಷದಲ್ಲೇ ಇರುತ್ತೇನೆ: ಸುರೇಶ್ ಗೌಡ
ಬೆಂಗಳೂರು, ಸೆ.30- ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಪಕ್ಷದಲ್ಲೇ ಇರುತ್ತೇನೆ, ಬೇರೆ ಎಲ್ಲೂ ಹೋಗಲ್ಲ ಎಂದು ಮಾಜಿ ಶಾಸಕ…
Read More » -
ನೆರೆ ಪರಿಹಾರ ನೀಡುವಲ್ಲಿ ಡಬಲ್ ಎಂಜಿನ್ ಸರ್ಕಾರಗಳಿಂದ ಮಹಾಮೋಸ: ಕಾಂಗ್ರೆಸ್
ಬೆಂಗಳೂರು: ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮೋಸ ಮಾಡಿವೆ ಎಂದು ಕಾಂಗ್ರೆಸ್ ಗುರುವಾರ ಆರೋಪಿಸಿದೆ. ಈ ಕುರಿತು ಪ್ರಜಾವಾಣಿ ವರದಿಯನ್ನು ಉಲ್ಲೇಖಿಸಿ ಟ್ವೀಟ್…
Read More » -
ಟಿಎಂಸಿ ಶಾಸಕನಿಂದ ಮತಗಟ್ಟೆ ವಶಕ್ಕೆ ಯತ್ನ: ಭವಾನಿಪುರ ಬಿಜೆಪಿ ಅಭ್ಯರ್ಥಿಯ ಆರೋಪ
ಕೋಲ್ಕತ್ತ: ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆಗೆ ಇಂದು(ಗುರುವಾರ) ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸ್ಪರ್ಧಿಸಿರುವ ಹಿನ್ನೆಲೆಯಲ್ಲಿ…
Read More » -
ಸಿಎಂ ಬಳಿ ಹೊಸ ಬೇಡಿಕೆ ಇಟ್ಟ ಸಾಹುಕಾರ್..!
ಬೆಂಗಳೂರು,ಸೆ.29-ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸುದೀರ್ಘ ಒಂದು ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ರಾಜಕೀಯ ಪಿತೂರಿಗೆ ಬಲಿಪಶು…
Read More » -
‘ಕಾಂಗ್ರೆಸ್ ಒಂದು ದೊಡ್ಡ ಹಡಗು, ಕಾಂಗ್ರೆಸ್ ಇಲ್ಲದೆ ದೇಶ ಉಳಿಯಲು ಸಾಧ್ಯವಿಲ್ಲ: ಕನ್ನಯ್ಯ ಕುಮಾರ್
ನವದೆಹಲಿ: ನಾನು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ, ಏಕೆಂದರೆ ಇದು ಕೇವಲ ಪಕ್ಷವಲ್ಲ, ಒಂದು ಆಲೋಚನೆ. ಇದು ದೇಶದ ಅತಿ ಹಳೆಯ ಮತ್ತು ಅತ್ಯಂತ ಪ್ರಜಾಸತ್ತಾತ್ಮಕ ಪಕ್ಷ. ಕಾಂಗ್ರೆಸ್ ಪಕ್ಷ ಇಲ್ಲದೆ…
Read More » -
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ: ಹಲವು ಅನುಮಾನಗಳಿಗೆ ಎಡೆ!
ಬೆಂಗಳೂರು: ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಮೊನ್ನೆ ಸೋಮವಾರ ರಾತ್ರಿ ಮಾಜಿ ಶಾಸಕ ಬಿ ಸುರೇಶ್ ಗೌಡ ರಾಜೀನಾಮೆ ನೀಡಿದ್ದಾರೆ. ಪಕ್ಷದೊಳಗಿನ ಆಂತರಿಕ ಒತ್ತಡದಿಂದ ಅವರು ಈ…
Read More » -
2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನ 30-35 ಟಿಕೆಟ್ ಮಹಿಳೆಯರಿಗೆ ಮೀಸಲು: ಎಚ್ಡಿಕೆ ಘೋಷಣೆ
ರಾಮನಗರ: 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ 30-35 ಕ್ಷೇತ್ರಕ್ಕೆ ಮಹಿಳೆಯರಿಗೆ ಟಿಕೆಟ್ ಮೀಸಲಿಡುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಘೋಷಿಸಿದ್ದಾರೆ. ಬಿಡದಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಸಂಘಟನಾ ಕಾರ್ಯಾಗಾರದ…
Read More »