Rajakiya
-
ಬಿಜೆಪಿಗೆ ನಾಯಕರನ್ನು ಉತ್ಪಾದಿಸಿ ಕೊಡುವ ಕಾರ್ಖಾನೆಯೇ RSS ಎಂದ ಸಿದ್ದರಾಮಯ್ಯಗೆ ಟ್ವೀಟ್ ನಲ್ಲೇ ತಿವಿದ ಸಿ.ಟಿ. ರವಿ
ಆರ್.ಎಸ್.ಎಸ್. ಬಿಜೆಪಿ ಎಂಬ ರಾಜಕೀಯ ಪಕ್ಷಕ್ಕೆ ನಾಯಕರನ್ನು ಉತ್ಪಾದಿಸಿ ಕೊಡುವ ಕಾರ್ಖಾನೆಯೇ ಎಂದು ಪ್ರಶ್ನೆ ಮಾಡಿದ್ದ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಷ್ಟ್ರೀಯ…
Read More » -
ಪಂಜಾಬ್: ನವಜೋತ್ ಸಿಂಗ್ ಸಿಧು ಮನವೊಲಿಸಲು ಕಾಂಗ್ರೆಸ್ ಕಸರತ್ತು
ಚಂಡೀಗಡ: ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನವಜೋತ್ ಸಿಂಗ್ ಸಿಧು ಮನವೊಲಿಸಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. ಸಿಧು ಅವರ ರಾಜೀನಾಮೆಯನ್ನು ಹೈಕಮಾಂಡ್ ಅಂಗೀಕರಿಸಿಲ್ಲ.…
Read More » -
ದೀದಿ ಸ್ಪರ್ಧಿಸುತ್ತಿರುವ ಭವಾನಿಪುರ ಉಪಚುನಾವಣೆ ಮುಂದೂಡಲು ಹೈಕೋರ್ಟ್ ನಕಾರ
ಕೊಲ್ಕತ್ತಾ, ಸೆ.28- ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸ್ಪರ್ಧೆಯಿಂದ ರೋಚಕತೆ ಪಡೆದಿರುವ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯನ್ನು ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ. ಹಾಗಾಗಿ ನಿಗದಿತ ಕಾಲಾವಧಿಯಲ್ಲೇ ಮತದಾನ…
Read More » -
ಪಂಜಾಬ್: ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಚರಣ್ಜಿತ್ ಸಿಂಗ್ ಚನ್ನಿ
ಪಂಜಾಬ್: ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಅವರು ಮಂಗಳವಾರ ನೂತನ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, 14 ಇಲಾಖೆಗಳನ್ನು ತಮ್ಮೊಂದಿಗೆ ಇಟ್ಟುಕೊಂಡು ಉಪ ಮುಖ್ಯಮಂತ್ರಿಗಳಾದ ಸುಖಜಿಂದರ್ ಸಿಂಗ್…
Read More » -
ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ
ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಪಂಜಾಬ್ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನವಜ್ಯೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ಮಂಗಳವಾರ ದಿಢೀರನೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ…
Read More » -
ಆರ್ ಎಸ್ ಎಸ್, ಬಿಜೆಪಿಯವರದ್ದು ತಾಲಿಬಾನ್ ಸಂಸ್ಕೃತಿ: ಸಿದ್ದರಾಮಯ್ಯ
ಬಾದಾಮಿ : ಆರ್ ಎಸ್ ಎಸ್, ಬಿಜೆಪಿಯವರಿಗೆ ಮನುಷ್ಯತ್ವವೇ ಇಲ್ಲ, ತಾಲಿಬಾನಿಗಳಿಗೆ ಹೇಗೆ ಮನುಷ್ಯತ್ವ, ಸಂಸ್ಕೃತಿ ಇಲ್ಲವೋ ಅದೇ ರೀತಿ ಆರ್ ಎಸ್ ಎಸ್, ಬಿಜೆಪಿಯವರು ಕೂಡ ತಾಲಿಬಾನಿಗಳಂತೆ…
Read More » -
‘ಗುಲಾಮಗಿರಿ ಸಂಸ್ಕೃತಿಯ ಬಿಜೆಪಿಯಲ್ಲಿ ಮೋದಿ- ಶಾ ಜೋಡಿಯ ಬೂಟು ನೆಕ್ಕುವ ನಿಯಮ ಕಡ್ಡಾಯ’
ಬೆಂಗಳೂರು: ಬಿಜೆಪಿ ದೇಶಭಕ್ತಿ ಹೊಂದಿರುವ ಪಕ್ಷ, ಕಾಂಗ್ರೆಸ್ ಗುಲಾಮಗಿರಿ ಪಾರ್ಟಿ ಎಂದು ಮುಖ್ಯಮಂತ್ರಿ ಬಸವರಾಜಜ ಬೊಮ್ಮಾಯಿ ಹೇಳಿಕೆಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ…
Read More » -
2023ರ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ; ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರೆಸಿದ HDK
ರಾಮನಗರ: ಮಾತನಾಡುವವರು ಮಾತನಾಡಲಿ, 2023ರ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪರೋಕ್ಷ ವಾಗ್ದಾಳಿ…
Read More » -
ಪ್ರವಾಸೋದ್ಯಮ ಇಲಾಖೆಯ ನಡೆಯ ಬಗ್ಗೆ ಶಾಸಕಿ ರೂಪಾಲಿ ನಾಯ್ಕ ಆಕ್ಷೇಪ
ಕಾರವಾರ: ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದೀರಿ. 2018 ರಿಂದಲೂ ನನ್ನ ಪ್ರವಾಸೋದ್ಯಮ ದಿನಕ್ಕೆ ಕರೆದಿಲ್ಲ. ಇಲಾಖೆಯ ಸಭೆಯಾಗಿಲ್ಲ. ಸಚಿವೆ ಜೊಲ್ಲೆ ಇದ್ದಾಗಲೂ ನಿರ್ಲಕ್ಷ್ಯ ಮಾಡಲಾಗಿತ್ತು ಎಂದು ಶಾಸಕಿ ರೂಪಾಲಿ…
Read More » -
ಅಲ್ಪ ಸಂಖ್ಯಾತರಿಗೆ ರಾಜಕೀಯ ಪ್ರಾತಿನಿದ್ಯ: ಸಿಎಂ ಇಬ್ರಾಹಿಂ ಸೇರ್ಪಡೆಯಿಂದ ಮರುಕಳಿಸುತ್ತಾ ಜೆಡಿಎಸ್ ಗತ ವೈಭವ?
ಬೆಂಗಳೂರು: ಕಾಂಗ್ರೆಸ್ ಎಂಎಲ್ ಸಿ ಸಿಎಂ ಇಬ್ರಾಹಿಂ ಮತ್ತು ಜೆಡಿಎಸ್ ಒಡನಾಟ ಹೆಚ್ಚುತ್ತಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಜೆಡಿಎಸ್ ನಲ್ಲಿ ಹಿರಿಯ ಶಾಸಕರಾದ ಜಿಟಿ ದೇವೇಗೌಡ ಮತ್ತು…
Read More »